Noida: ನೊಯ್ಡಾದಿಂದ ಕಾಶ್ಮೀರಿ ಗೇಟ್‌ವರೆಗೆ ಸ್ಲೀಪರ್‌ ಬಸ್‌ನಲ್ಲಿ ನಡೆಯಿತು ಅಪ್ರಾಪ್ತ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಸಾಂದರ್ಭಿಕ ಚಿತ್ರ

[ad_1]

Last Updated:

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ 16 ವರ್ಷದ ವಿದ್ಯಾರ್ಥಿನಿಯ ಮೇಲೆ ಚಾಲಕ ಮತ್ತು ಕಂಡಕ್ಟರ್ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಆಗಸ್ಟ್ 4 ರಂದು ನಡೆದಿರುವುದಾಗಿ ವರದಿಯಾಗಿದೆ. ಕಾಶ್ಮೀರ್ ಗೇಟ್ ಪೊಲೀಸ್ ಠಾಣೆ ಆರೋಪಿಗಳಿಬ್ಬರನ್ನೂ ಬಂಧಿಸಿ ಬಸ್ ವಶಪಡಿಸಿಕೊಂಡಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನೊಯ್ಡಾ(ಆ.31): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ಗ್ರೇಟರ್ ನೋಯ್ಡಾ ಮತ್ತು ಕಾಶ್ಮೀರ್ ಗೇಟ್ ನಡುವೆ ಸ್ಲೀಪರ್ ಬಸ್‌ನಲ್ಲಿ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ 16 ವರ್ಷದ ವಿದ್ಯಾರ್ಥಿನಿಯ ಮೇಲೆ ಚಾಲಕ ಮತ್ತು ಕಂಡಕ್ಟರ್ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಆಗಸ್ಟ್ 4 ರಂದು ನಡೆದಿರುವುದಾಗಿ ವರದಿಯಾಗಿದೆ. ಕಾಶ್ಮೀರ್ ಗೇಟ್ ಪೊಲೀಸ್ ಠಾಣೆ ಆರೋಪಿಗಳಿಬ್ಬರನ್ನೂ ಬಂಧಿಸಿ ಬಸ್ ವಶಪಡಿಸಿಕೊಂಡಿದೆ.

[ad_2]

Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports