Last Updated:
ಬಹುನಿರೀಕ್ಷಿತ ಸಿನಿಮಾ ‘ದಿ ಒಡಿಸ್ಸಿ’ (The Odyssey) ವಿಶ್ವಾದ್ಯಂತ ಭಾರಿ ನಿರೀಕ್ಷೆ ಮೂಡಿಸಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಬಳಿಕ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದಿರುವ ಈ ಸಿನಿಮಾ ಇದೀಗ ಡಿಜಿಟಲ್ ಬಿಡುಗಡೆಗೆ ಸಜ್ಜಾಗಿದೆ.
ಕ್ರಿಸ್ಟೋಫರ್ ನೋಲನ್ ಅವರ ಬಹುನಿರೀಕ್ಷಿತ ಸಿನಿಮಾ ‘ದಿ ಒಡಿಸ್ಸಿ’ (The Odyssey) ವಿಶ್ವಾದ್ಯಂತ ಭಾರಿ ನಿರೀಕ್ಷೆ ಮೂಡಿಸಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಬಳಿಕ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದಿರುವ ಈ ಸಿನಿಮಾ ಇದೀಗ ಡಿಜಿಟಲ್ ಬಿಡುಗಡೆಗೆ ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ನೋಲನ್ ಅವರ ಈ ಮಹಾಕಾವ್ಯವನ್ನು ವೀಕ್ಷಿಸಲು ಸಾಧ್ಯವಾಗದವರಿಗೆ ಇದು ಖುಷಿಯ ಸುದ್ದಿಯಾಗಿದೆ. ನವೆಂಬರ್ನಲ್ಲಿ ‘ದಿ ಒಡಿಸ್ಸಿ’ಯನ್ನು ಮನೆಯಲ್ಲೇ ಕುಳಿತು ವೀಕ್ಷಿಸುವ ಅವಕಾಶ ಸಿಗಲಿದೆ.














