Last Updated:
ವರುಣ್ ತೇಜ್ (Varun Tej) ಅಭಿನಯದ ಕೊರಿಯನ್ ಕನಕರಾಜು (Korean Kanaka Raju) ಸಿನಿಮಾ ಇದೀಗ ಒಟಿಟಿ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ.
ವರುಣ್ ತೇಜ್ (Varun Tej) ಅಭಿನಯದ ಕೊರಿಯನ್ ಕನಕರಾಜು (Korean Kanaka Raju) ಸಿನಿಮಾ ಇದೀಗ ಒಟಿಟಿ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ವಿಭಿನ್ನ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಗಮನ ಸೆಳೆಯುವ ವರುಣ್ ತೇಜ್, ಇದೇ ಮೊದಲ ಬಾರಿಗೆ ಹಾರರ್ ಕಾಮಿಡಿ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದ ಈ ಸಿನಿಮಾ ಈಗ ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಹಾಗಾದರೆ ಸಿನಿಮಾ ಯಾವಾಗ ಒಟಿಟಿಗೆ ಬರಲಿದೆ? ಯಾವ ಭಾಷೆಗಳಲ್ಲಿ ವೀಕ್ಷಿಸಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ.














