Pan Masala Ad Case: ಶಾರುಖ್ ಖಾನ್‌ಗೆ ನೋಟಿಸ್! ಅಜಯ್ ದೇವಗನ್, ಟೈಗರ್ ಶ್ರಾಫ್‌ಗೂ ಜಾಹೀರಾತು ಸಂಕಷ್ಟ! | | ACTPnews

ಪಾನ್ ಮಸಾಲಾ ಜಾಹೀರಾತು


Last Updated:

ಬಾಲಿವುಡ್‌ನ ಸ್ಟಾರ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಇದೀಗ ಪಾನ್ ಮಸಾಲಾ ಜಾಹೀರಾತು ವಿಚಾರವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪಾನ್ ಮಸಾಲಾ ಜಾಹೀರಾತು
ಪಾನ್ ಮಸಾಲಾ ಜಾಹೀರಾತು

ಬಾಲಿವುಡ್‌ನ ಸ್ಟಾರ್ ನಟರಾದ ಶಾರುಖ್ ಖಾನ್ (Shah Rukh Khan), ಅಜಯ್ ದೇವಗನ್ (Ajay Devgn) ಮತ್ತು ಟೈಗರ್ ಶ್ರಾಫ್ (Tiger Shroff) ಇದೀಗ ಪಾನ್ ಮಸಾಲಾ ಜಾಹೀರಾತು (Pan Masala Ad Case) ವಿಚಾರವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಈ ಮೂವರು ನಟರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ನಿಷೇಧಿತ ಪಾನ್ ಮಸಾಲಾ ಉತ್ಪನ್ನವನ್ನು ಪರೋಕ್ಷವಾಗಿ ಪ್ರಚಾರ ಮಾಡಿರುವ ಆರೋಪದ ಬಗ್ಗೆ ವಿವರಣೆ ಕೇಳಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed