Paradise: ಟ್ರೇಲರ್ ಇಲ್ಲದೇ ‘ಪ್ಯಾರಡೈಸ್’ ಬಿಡುಗಡೆ; ಮೊದಲ ದಿನವೇ ಪ್ರೇಕ್ಷಕರಿಂದ ಸಿಗುತ್ತಾ ರೆಸ್ಪಾನ್ಸ್? | | ACTPnews

News18


Last Updated:

ನ್ಯಾಚುರಲ್ ಸ್ಟಾರ್ ನಾನಿ (Natural Star Nani) ಹಾಗೂ ನಿರ್ದೇಶಕ ಶ್ರೀಕಾಂತ್ ಒಡೇಲ (Srikanth Odela) ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ಪ್ಯಾರಡೈಸ್ ಇದೀಗ ಬಿಡುಗಡೆಗೂ ಮುನ್ನವೇ ಭಾರಿ ಕುತೂಹಲ ಮೂಡಿಸಿದೆ.

News18
News18

ಟಾಲಿವುಡ್‌ನ ನ್ಯಾಚುರಲ್ ಸ್ಟಾರ್ ನಾನಿ (Natural Star Nani) ಹಾಗೂ ನಿರ್ದೇಶಕ ಶ್ರೀಕಾಂತ್ ಒಡೇಲ (Srikanth Odela) ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ಪ್ಯಾರಡೈಸ್ ಇದೀಗ ಬಿಡುಗಡೆಗೂ ಮುನ್ನವೇ ಭಾರಿ ಕುತೂಹಲ ಮೂಡಿಸಿದೆ. ದಸರಾ (Dasara) ಸಿನಿಮಾದ ಯಶಸ್ವಿ ಜೋಡಿ ಮತ್ತೊಮ್ಮೆ ಒಂದಾಗಿರುವುದರಿಂದ ಈ ಚಿತ್ರದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಆದರೆ ಈ ಬಾರಿ ಚಿತ್ರತಂಡ ಕೈಗೊಂಡಿರುವ ಒಂದು ನಿರ್ಧಾರ ಮಾತ್ರ ಎಲ್ಲರ ಗಮನ ಸೆಳೆಯುತ್ತಿದೆ. ಪ್ಯಾರಡೈಸ್ ಸಿನಿಮಾಗೆ ಟ್ರೇಲರ್ ಬಿಡುಗಡೆ ಮಾಡದೇ ನೇರವಾಗಿ ಚಿತ್ರಮಂದಿರಕ್ಕೆ ತರುವ ನಿರ್ಧಾರವನ್ನು ಚಿತ್ರತಂಡ ಮಾಡಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports