Pavithra Gowda: ವಿಚಾರಣೆ ಸಮಯದಲ್ಲೇ ಹೆಡ್‌ಫೋನ್ ಬಳಸಿದ ಪವಿತ್ರಾ ಗೌಡ, ‘ಪರ್ಮಿಷನ್ ಕೊಟ್ಟಿದ್ಯಾರು?’ ಅಂತ ಜಡ್ಜ್ ಕ್ಲಾಸ್ | | ACTPnews

News18


Last Updated:

ಪವಿತ್ರಾಗೌಡ ಹಾಜರಾತಿಯ ವೇಳೆ ಹೆಡ್‌ಫೋನ್ ಬಳಕೆಯ ವಿಚಾರವೂ ನ್ಯಾಯಾಲಯದ ಗಮನಕ್ಕೆ ಬಂದಿದೆ. ಇದನ್ನು ಗಮನಿಸಿದ ಜಡ್ಜ್, ಹೆಡ್‌ಫೋನ್ ಬಳಸಲು ಯಾರು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

News18
News18

ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ನಟ ದರ್ಶನ್ ( Darshan)  ಸೇರಿದಂತೆ ಆರೋಪಿಗಳ ಕಾನೂನು ಹೋರಾಟ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 59ನೇ ಸಿಸಿಹೆಚ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇಂದು ವಿಚಾರಣೆ ನಡೆಯಿತು. ಈ ವೇಳೆ ಜೈಲಿನಲ್ಲಿರುವ ಆರೋಪಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed