Last Updated:
ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದಾಗ ವಿಮಾನ ನಿಲ್ದಾಣದಲ್ಲಿ ನಡೆದ ಸಭೆಯ ವಿಚಾರನ್ನೂ ಅವರು ವಿವರಿಸಿದ್ದಾರೆ. ಅಂದು ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದ್ದರು.
ನವದೆಹಲಿ(ಆ.15): ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಹತ್ವದ ವಿಚಾರ ಬಹಿರಂಗಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದಾಗ ವಿಮಾನ ನಿಲ್ದಾಣದಲ್ಲಿ ನಡೆದ ಸಭೆಯ ವಿಚಾರನ್ನೂ ಅವರು ವಿವರಿಸಿದ್ದಾರೆ. ಅಂದು ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದ್ದರು.














