PM Modi: ಪಹಲ್ಗಾಮ್ ದಾಳಿ ಬಳಿಕ ಪ್ರಧಾನಿ ಮೋದಿ ಕೇಳಿದ ಮೊದಲ ಪ್ರಶ್ನೆ ಏನು ಗೊತ್ತಾ? ಇನ್‌ಸೈಡ್ ಮಾಹಿತಿ ಬಿಚ್ಚಿಟ್ಟ ಅಜಿತ್ ದೋವಲ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಪಿಎಂ ಮೋದಿ ಹಾಗೂ ಅಜಿತ್ ಧೋವಲ್


Last Updated:

ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದಾಗ ವಿಮಾನ ನಿಲ್ದಾಣದಲ್ಲಿ ನಡೆದ ಸಭೆಯ ವಿಚಾರನ್ನೂ ಅವರು ವಿವರಿಸಿದ್ದಾರೆ. ಅಂದು ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದ್ದರು.

ಪಿಎಂ ಮೋದಿ ಹಾಗೂ ಅಜಿತ್ ಧೋವಲ್
ಪಿಎಂ ಮೋದಿ ಹಾಗೂ ಅಜಿತ್ ಧೋವಲ್

ನವದೆಹಲಿ(ಆ.15):  ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಹತ್ವದ ವಿಚಾರ ಬಹಿರಂಗಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದಾಗ ವಿಮಾನ ನಿಲ್ದಾಣದಲ್ಲಿ ನಡೆದ ಸಭೆಯ ವಿಚಾರನ್ನೂ ಅವರು ವಿವರಿಸಿದ್ದಾರೆ. ಅಂದು ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದ್ದರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed