Priya Varrier: ಕೇಸರಿ ಉಡುಪು ಧರಿಸಿದ್ದೇಕೆ? ಪತ್ರಕರ್ತನ ಪ್ರಶ್ನೆಗೆ ಪ್ರಿಯಾ ವಾರಿಯರ್ ಕೊಟ್ಟ ಉತ್ತರ ವೈರಲ್! | | ACTPnews

ಪ್ರಿಯಾ ಪ್ರಕಾಶ್ ವಾರಿಯರ್


Last Updated:

ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧರಿಸಿದ್ದ ಕೇಸರಿ ಬಣ್ಣದ ಉಡುಪಿನ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

 ಪ್ರಿಯಾ ಪ್ರಕಾಶ್ ವಾರಿಯರ್
ಪ್ರಿಯಾ ಪ್ರಕಾಶ್ ವಾರಿಯರ್

ನಟಿ ಪ್ರಿಯಾ ಪ್ರಕಾಶ್ ವಾರಿಯರ್ (Priya Prakash Varrier) ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧರಿಸಿದ್ದ ಕೇಸರಿ ಬಣ್ಣದ ಉಡುಪಿನ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕ್ಯೂಟಿಕ್ಯೂರಾ ಟಾಲ್ಕಂ ಪೌಡರ್‌ನ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿಗೆ ಕೇಸರಿ ಬಣ್ಣದ ಡ್ರೆಸ್ ಧರಿಸಿರುವುದಕ್ಕೆ ವಿಶೇಷ ಕಾರಣವಿದೆಯೇ ಎಂದು ಪತ್ರಕರ್ತ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರಿಯಾ ವಾರಿಯರ್ ಯಾವುದೇ ವಿವಾದಕ್ಕೆ ಅವಕಾಶ ನೀಡದೆ ನಗುತ್ತಲೇ ನೀಡಿದ ಉತ್ತರ ಈಗ ವೈರಲ್ ಆಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed