Pushpa Arun Kumar: ‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಮ್’ ಎಂದ ಯಶ್ ತಾಯಿ! ಟ್ರೋಲ್ ಮಾಡಿದವರ ವಿರುದ್ಧ ಪುಷ್ಪಾ ಫೈರ್! | | ACTPnews

News18


Last Updated:

ಟಾಕ್ಸಿಕ್ ಕುರಿತ ಟೀಕೆಗಳಿಗೆ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ನೀಡಿರುವ ಪ್ರತಿಕ್ರಿಯೆ ಇದೀಗ ಗಮನ ಸೆಳೆದಿದೆ.

News18
News18

ಟಾಕ್ಸಿಕ್ (Toxic) ಸಿನಿಮಾ ಬಿಡುಗಡೆಯಾದ ಬಳಿಕ ಪರ-ವಿರೋಧದ ಚರ್ಚೆ ಜೋರಾಗಿದೆ. ಕೆಲವರು ಸಿನಿಮಾದ ವಿಭಿನ್ನ ನಿರೂಪಣೆಯನ್ನು ಮೆಚ್ಚಿಕೊಂಡಿದ್ದರೆ, ಇನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾವನ್ನು ಹಾಗೂ ಯಶ್ (Yash) ರನ್ನು ಟ್ರೋಲ್ ಮಾಡುತ್ತಿದ್ದಾರೆ. ಈ ನಡುವೆ ಟಾಕ್ಸಿಕ್ ಕುರಿತ ಟೀಕೆಗಳಿಗೆ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ನೀಡಿರುವ ಪ್ರತಿಕ್ರಿಯೆ ಇದೀಗ ಗಮನ ಸೆಳೆದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed