Rain Alert: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ! | | ACTPnews

Rain Alert: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ! |


ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಮೈಸೂರು, ಮಂಡ6, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಒಳ ನುಗ್ಗಿದ ತಿರುಗುವಿಕೆಯ ಪರಿಣಾಮದಿಂದ ಅಷ್ಟೇನು ಇಲ್ಲದಿದ್ದರೂ ರಾಜ್ಯದಲ್ಲಿ ಸಾಮಾನ್ಯ ಮಳೆ ಮುಂದುವರಿಯಲು ಸಹಕಾರಿಯಾಗುವ ಸಾಧ್ಯತೆಗಳಿವೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports