Rajpal Yadav: ಚೆಕ್ ಬೌನ್ಸ್ ಕೇಸ್‌ನಲ್ಲಿ ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ | | ACTPnews

News18


Last Updated:

ನಟ ರಾಜ್‌ಪಾಲ್ ಯಾದವ್ (Rajpal Yadav) ಗೆ ಸದ್ಯಕ್ಕೆ ನೆಮ್ಮದಿ ಸಿಕ್ಕಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟನಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

News18
News18

ಬಾಲಿವುಡ್ ನಟ ರಾಜ್‌ಪಾಲ್ ಯಾದವ್ (Rajpal Yadav) ಗೆ ಸದ್ಯಕ್ಕೆ ನೆಮ್ಮದಿ ಸಿಕ್ಕಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟನಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಬುಧವಾರದೊಳಗೆ ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ 5 ಕೋಟಿ ರೂಪಾಯಿ ಠೇವಣಿ ಇಡುವ ಷರತ್ತಿನ ಮೇಲೆ ಜೈಲಿಗೆ ಶರಣಾಗುವುದರಿಂದ ವಿನಾಯಿತಿ ನೀಡಲಾಗಿದೆ. ಈ ಮೂಲಕ ಸೆಪ್ಟೆಂಬರ್ 10ರೊಳಗೆ ಜೈಲಿಗೆ ಶರಣಾಗಬೇಕಿದ್ದ ರಾಜ್‌ಪಾಲ್ ಯಾದವ್ ಗೆ ತಾತ್ಕಾಲಿಕವಾಗಿ ಉಸಿರಾಡಲು ಅವಕಾಶ ದೊರೆತಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed