Ram Mandir: ಅಯೋಧ್ಯೆ ರಾಮಮಂದಿರದ ಮೊಟ್ಟಮೊದಲ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಜಿತೇಂದ್ರ ಮಿಶ್ರಾ


Last Updated:

ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಥಮ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ (CEO) ಭಾರತೀಯ ವಾಯುಪಡೆಯ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ.

ಜಿತೇಂದ್ರ ಮಿಶ್ರಾ
ಜಿತೇಂದ್ರ ಮಿಶ್ರಾ

ಅಯೋಧ್ಯೆ ಶ್ರೀ ರಾಮ  ಮಂದಿರದ ಪ್ರಥಮ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ (CEO) ಭಾರತೀಯ ವಾಯುಪಡೆಯ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ (Former Indian Air Force (IAF) officer Air Marshal Jeetendra Mishra) ಅವರನ್ನು ನೇಮಕ ಮಾಡಲಾಗಿದೆ. ಬುಧವಾರ (ಸೆಪ್ಟೆಂಬರ್ 2, 2026) ಅಯೋಧ್ಯೆಯ ಮಣಿರಾಮ್ ದಾಸ್ ಜಿ ಚಾವಣಿಯಲ್ಲಿ ನಡೆದ ಟ್ರಸ್ಟ್‌ನ ಪ್ರಮುಖ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಿಇಓ ಆಗಿ ನೇಮಕ ಆಗಿರುವ ಜೀತೇಂದ್ರ ಮಿಶ್ರಾ ಅವರು ಆಪರೇಷನ್ ಸಿಂಧೂರದ ಸಮಯದಲ್ಲಿ ಪಶ್ಚಿಮ ವಾಯು ಕಮಾಂಡ್ ಮುಖ್ಯಸ್ಥರಾಗಿದ್ದರು. ಜೊತೆಗೆ ಅನುಭವಿ ಯುದ್ಧ ವಿಮಾನ ಪೈಲಟ್ ಆಗಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports