Last Updated:
ಧುರಂಧರ್ (Dhurandhar) ಸಿನಿಮಾಗಳ ಭರ್ಜರಿ ಯಶಸ್ಸಿನ ಬಳಿಕ ಬಾಲಿವುಡ್ ನಟ ರಣ್‌ವೀರ್ ಸಿಂಗ್ Ranveer Singh) ಇದೀಗ ಮತ್ತೊಂದು ಬಹುನಿರೀಕ್ಷಿತ ಸಿನಿಮಾದತ್ತ ಹೆಜ್ಜೆ ಇಟ್ಟಿದ್ದಾರೆ.
ಧುರಂಧರ್ (Dhurandhar) ಸಿನಿಮಾಗಳ ಭರ್ಜರಿ ಯಶಸ್ಸಿನ ಬಳಿಕ ಬಾಲಿವುಡ್ ನಟ ರಣ್‌ವೀರ್ ಸಿಂಗ್ Ranveer Singh) ಇದೀಗ ಮತ್ತೊಂದು ಬಹುನಿರೀಕ್ಷಿತ ಸಿನಿಮಾದತ್ತ ಹೆಜ್ಜೆ ಇಟ್ಟಿದ್ದಾರೆ. ರಣ್‌ವೀರ್ ಸಿಂಗ್ ನಾಯಕನಾಗಿ ನಟಿಸುತ್ತಿರುವ ಆ್ಯಕ್ಷನ್-ಸರ್ವೈವಲ್ ಥ್ರಿಲ್ಲರ್ ಪ್ರಳಯ್ ಚಿತ್ರದ ಚಿತ್ರೀಕರಣ ಅಧಿಕೃತವಾಗಿ ಮುಂಬೈನಲ್ಲಿ ಆರಂಭವಾಗಿದೆ. ವಿಶೇಷವೆಂದರೆ ಈ ಸಿನಿಮಾದ ಮೂಲಕ ದಕ್ಷಿಣ ಭಾರತದ ಖ್ಯಾತ ನಟಿ ಕಲ್ಯಾಣಿ ಪ್ರಿಯದರ್ಶನ್ ಬಾಲಿವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.














