Last Updated:
ಎಂ.ಎಸ್. ಸುಬ್ಬುಲಕ್ಷ್ಮಿ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ತೆರೆ ಬೀಳುವ ಸಾಧ್ಯತೆ ಇದೆ. ಈ ಹಿಂದೆ ಸಾಯಿ ಪಲ್ಲವಿ ಹೆಸರು ಕೇಳಿಬಂದಿದ್ದರೂ, ಇದೀಗ ರಶ್ಮಿಕಾ ಮಂದಣ್ಣ ಈ ಮಹತ್ವದ ಪಾತ್ರಕ್ಕೆ ಆಯ್ಕೆ ಮಾಡಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ.
ಭಾರತೀಯ ಶಾಸ್ತ್ರೀಯ ಸಂಗೀತ ಲೋಕದ ದಿಗ್ಗಜರಲ್ಲಿ ಒಬ್ಬರಾದ ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ (M.S. Subbulakshmi) ಜೀವನವನ್ನು ಆಧರಿಸಿರುವ ಬಹುನಿರೀಕ್ಷಿತ ಬಯೋಪಿಕ್ (Biopic) ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಚಿತ್ರದಲ್ಲಿ ಎಂ.ಎಸ್. ಸುಬ್ಬುಲಕ್ಷ್ಮಿ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ತೆರೆ ಬೀಳುವ ಸಾಧ್ಯತೆ ಇದೆ. ಈ ಹಿಂದೆ ಸಾಯಿ ಪಲ್ಲವಿ ಹೆಸರು ಕೇಳಿಬಂದಿದ್ದರೂ, ಇದೀಗ ರಶ್ಮಿಕಾ ಮಂದಣ್ಣ (Rashmika Mandanna) ಈ ಮಹತ್ವದ ಪಾತ್ರಕ್ಕೆ ಆಯ್ಕೆ ಮಾಡಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ.














