Rashmika Mandanna: ಸಾಯಿಪಲ್ಲವಿ ಬದಲು ರಶ್ಮಿಕಾ ಮಂದಣ್ಣ ಎಂಟ್ರಿ! ಎಂಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌ನಲ್ಲಿ ಮಹತ್ವದ ಟ್ವಿಸ್ಟ್! | | ACTPnews

ಎಂ.ಎಸ್. ಸುಬ್ಬುಲಕ್ಷ್ಮಿ


Last Updated:

ಎಂ.ಎಸ್. ಸುಬ್ಬುಲಕ್ಷ್ಮಿ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ತೆರೆ ಬೀಳುವ ಸಾಧ್ಯತೆ ಇದೆ. ಈ ಹಿಂದೆ ಸಾಯಿ ಪಲ್ಲವಿ ಹೆಸರು ಕೇಳಿಬಂದಿದ್ದರೂ, ಇದೀಗ ರಶ್ಮಿಕಾ ಮಂದಣ್ಣ ಈ ಮಹತ್ವದ ಪಾತ್ರಕ್ಕೆ ಆಯ್ಕೆ ಮಾಡಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ.

ಎಂ.ಎಸ್. ಸುಬ್ಬುಲಕ್ಷ್ಮಿ
ಎಂ.ಎಸ್. ಸುಬ್ಬುಲಕ್ಷ್ಮಿ

ಭಾರತೀಯ ಶಾಸ್ತ್ರೀಯ ಸಂಗೀತ ಲೋಕದ ದಿಗ್ಗಜರಲ್ಲಿ ಒಬ್ಬರಾದ ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ (M.S. Subbulakshmi) ಜೀವನವನ್ನು ಆಧರಿಸಿರುವ ಬಹುನಿರೀಕ್ಷಿತ ಬಯೋಪಿಕ್ (Biopic) ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಚಿತ್ರದಲ್ಲಿ ಎಂ.ಎಸ್. ಸುಬ್ಬುಲಕ್ಷ್ಮಿ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ತೆರೆ ಬೀಳುವ ಸಾಧ್ಯತೆ ಇದೆ. ಈ ಹಿಂದೆ ಸಾಯಿ ಪಲ್ಲವಿ ಹೆಸರು ಕೇಳಿಬಂದಿದ್ದರೂ, ಇದೀಗ ರಶ್ಮಿಕಾ ಮಂದಣ್ಣ (Rashmika Mandanna) ಈ ಮಹತ್ವದ ಪಾತ್ರಕ್ಕೆ ಆಯ್ಕೆ ಮಾಡಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ. 



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed