Razaullah: 6,6,6,6,6,6,6,6,6, ಪದಾರ್ಪಣೆ ಪಂದ್ಯದಲ್ಲೇ ಅತಿ ಹೆಚ್ಚು ಸಿಕ್ಸರ್! ಟೆಸ್ಟ್​ ಕ್ರಿಕೆಟ್​​ನಲ್ಲಿ​ ಹೊಸ ದಾಖಲೆ ಬರೆದ ಪಾಕಿಸ್ತಾನದ 21ರ ಯುವಕ | ಕ್ರೀಡಾ ಸುದ್ದಿ | ACTPnews

ರಜಾವುಲ್ಲಾ


Last Updated:

ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ರಜಾವುಲ್ಲಾ, ಕೇವಲ 63 ಎಸೆತಗಳಲ್ಲಿ 4 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 81 ರನ್ ಚಚ್ಚಿದರು. ಈ ಮೂಲಕ ಅವರು ಈ ಮೂಲಕ ಅವರು ಪ್ರಮುಖ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ರಜಾವುಲ್ಲಾ
ರಜಾವುಲ್ಲಾ

ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಸರಣಿಯ ಕೊನೆಯ ಟೆಸ್ಟ್ ಪಂದ್ಯದಲ್ಲಿ 21 ವರ್ಷದ ಯುವ ವೇಗದ ಬೌಲರ್ ರಜಾವುಲ್ಲಾ (Razaullah) ಹೊಸ ದಾಖಲೆ ಬರೆದಿದ್ದಾರೆ. ಈ ಯುವ ಆಟಗಾರ ತಮಗೆ ಸಿಕ್ಕ ಮೊದಲ ಅವಕಾಶದಲ್ಲೇ ಟೆಸ್ಟ್ ಕ್ರಿಕೆಟ್ (Test Cricket) ಇತಿಹಾಸದಲ್ಲೇ ಸುಲಭವಾಗಿ ಮರೆಯಲಾಗದ ಅದ್ಭುತ ದಾಖಲೆ ಬರೆದಿದ್ದಾರೆ. ಪದಾರ್ಪಣೆ ಪಂದ್ಯದಲ್ಲೇ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 63 ಎಸೆತಗಳಲ್ಲಿ 4 ಬೌಂಡರಿ, 9 ಸಿಕ್ಸರ್​ಗಳ ಸಹಿತ 81 ರನ್​ ಸಿಡಿಸಿದರು. ಈ ಮೂಲಕ 9ನೇ ಕ್ರಮಾಂಕದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಎಂಬ ವಿಶ್ವದಾಖಲೆಗೆ ಪಾತ್ರರಾದರು.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports