Last Updated:
ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ಅಪ್ರೂವರ್ ಆಗಿ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಸಾಕ್ಷಿ ನುಡಿಯಲ್ಲಿದ್ದಾರೆ.
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಆರೋಪಿ ಪ್ರದೋಷ್ (Pradosh) ಮಾಫಿ ಸಾಕ್ಷಿ (Approver) ಅರ್ಜಿಯನ್ನು ಕೋರ್ಟ್ (Court) ಪುರಸ್ಕರಿಸಿದೆ. ಈ ಮೂಲಕ ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಮ್ಮತಿಸಿ 59ನೇ ಸೆಷನ್ಸ್ ಕೋರ್ಟ್ ನ್ಯಾ. ಸುಜಾತ ಎಂ. ಸಂಬ್ರಾಣಿ ಅವರಿಂದ ಆದೇಶ ಹೊರಬಿದ್ದಿದ್ದು, ನಟ ದರ್ಶನ್ (Darshan), ಪವಿತ್ರಾಗೌಡ ಸೇರಿದಂತೆ 16 ಮಂದಿಗೆ ಸಂಕಷ್ಟ ಎದುರಾಗಿದೆ.














