Last Updated:
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಈಗ ಭಾರತಕ್ಕಾಗಿ ಏಕದಿನ ಪಂದ್ಯಗಳಲ್ಲಿ ಮಾತ್ರ ಆಡುತ್ತಿದ್ದಾರೆ. ಮುಂದಿನ ವಿಶ್ವಕಪ್ ಮುಗಿದ ನಂತರ ಅವರಿಬ್ಬರೂ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ. ಅವರಿಬ್ಬರ ನಿರ್ಗಮನವು ಭಾರತೀಯ ಕ್ರಿಕೆಟ್ನಲ್ಲಿ ಹೊಸ ಸುವರ್ಣ ಯುಗ ಪ್ರಾರಂಭವಾಗುತ್ತದೆ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.
ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಈಗ ಭಾರತ(India)ಕ್ಕಾಗಿ ಏಕದಿನ (ODI) ಪಂದ್ಯಗಳಲ್ಲಿ ಮಾತ್ರ ಆಡುತ್ತಿದ್ದಾರೆ. ಇದರ ನಡುವೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಏಕದಿನ ಕ್ರಿಕೆಟ್ (Cricket) ವೃತ್ತಿ ಮುಗಿಯುವ ಹಂತಕ್ಕೆ ಬಂದಿದೆ. 2027ರ ವಿಶ್ವಕಪ್ (World Cup) ನಂತರ ಇಬ್ಬರೂ ನಿವೃತ್ತರಾಗಬಹುದು. ನಿವೃತ್ತಿಯ ನಂತರ ಅವರು ಏನು ಮಾಡುತ್ತಾರೆ ಎಂದು ಎಲ್ಲರೂ ಕುತೂಹಲಗೊಂಡಿದ್ದಾರೆ.














