Last Updated:
AS 01 HC 0716 ನೋಂದಣಿ ಸಂಖ್ಯೆಯನ್ನು ಹೊಂದಿರುವ ವಾಣಿಜ್ಯ ಪ್ರಯಾಣಿಕ ವಾಹನವು ಗುವಾಹಟಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ವಿಭಜಕವನ್ನು ದಾಟಿ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಈಟಿವಿ ಭಾರತ್ ವರದಿ ಮಾಡಿದೆ.
ತೇಜ್ಪುರ: ಅಸ್ಸಾಂನ ಸೋನಿತ್ಪುರ ಜಿಲ್ಲೆಯ ಬಲಿಪಾರದಲ್ಲಿ ಶುಕ್ರವಾರ ತಡರಾತ್ರಿ ಮಾರುತಿ ಸುಜುಕಿ ಇಕೊ ವ್ಯಾನ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿ ಐದು ಜನರು ಸಾವನ್ನಪ್ಪಿದ್ದಾರೆ.














