Last Updated:
ರಾಕಿಂಗ್ ಸ್ಟಾರ್ ಯಶ್ (Rocking Star Yash) ಇಂದು ಕೇವಲ ಸ್ಯಾಂಡಲ್ವುಡ್ಗೆ ಸೀಮಿತವಾಗಿರದೆ ಭಾರತೀಯ ಚಿತ್ರರಂಗದ ಪ್ರಮುಖ ಪ್ಯಾನ್ ಇಂಡಿಯಾ ನಟರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಬಾಲಿವುಡ್ನ ಜನಪ್ರಿಯ ಕ್ವಿಜ್ ಶೋ ಕೌನ್ ಬನೇಗಾ ಕರೋಡ್ಪತಿ (Kaun Banega Crorepati) ವೇದಿಕೆಯಲ್ಲೂ ಯಶ್ ಹೆಸರು ಮೊಳಗಿದೆ.
ಕನ್ನಡದ ರಾಕಿಂಗ್ ಸ್ಟಾರ್ ಯಶ್ (Rocking Star Yash) ಇಂದು ಕೇವಲ ಸ್ಯಾಂಡಲ್ವುಡ್ಗೆ ಸೀಮಿತವಾಗಿರದೆ ಭಾರತೀಯ ಚಿತ್ರರಂಗದ ಪ್ರಮುಖ ಪ್ಯಾನ್ ಇಂಡಿಯಾ ನಟರಾಗಿ ಗುರುತಿಸಿಕೊಂಡಿದ್ದಾರೆ. ಕೆಜಿಎಫ್ ಸರಣಿ ಸಿನಿಮಾಗಳ ಮೂಲಕ ದೇಶಾದ್ಯಂತ ಅಭಿಮಾನಿಗಳನ್ನು ಸಂಪಾದಿಸಿರುವ ಯಶ್, ಇದೀಗ ಟಾಕ್ಸಿಕ್ ಸಿನಿಮಾದ ಮೂಲಕ ಮತ್ತೊಂದು ದೊಡ್ಡ ಪ್ರಯತ್ನಕ್ಕೆ ಸಜ್ಜಾಗಿದ್ದಾರೆ. ಈ ನಡುವೆ ಬಾಲಿವುಡ್ನ ಜನಪ್ರಿಯ ಕ್ವಿಜ್ ಶೋ ಕೌನ್ ಬನೇಗಾ ಕರೋಡ್ಪತಿ (Kaun Banega Crorepati) ವೇದಿಕೆಯಲ್ಲೂ ಯಶ್ ಹೆಸರು ಮೊಳಗಿದೆ.














