Rohit Sharma: ಮೈದಾನದಲ್ಲಿ ಮಾತ್ರವಲ್ಲ, ಮೈದಾನದವರೆಗೂ ಅಜಿತ್ ಅಗರ್ಕರ್ ಬಾಯಿ ಮುಚ್ಚಿಸಿದ ರೋಹಿತ್ ಶರ್ಮಾ! | ಕ್ರೀಡಾ ಸುದ್ದಿ | ACTPnews

ರೋಹಿತ್ ಶರ್ಮಾ


Last Updated:

ಕಳೆದ ಅಕ್ಟೋಬರ್‌ನಲ್ಲಿ ಶುಭ್​ಮನ್ ಗಿಲ್ ಅವರನ್ನು ಏಕದಿನ ತಂಡದ ನಾಯಕರನ್ನಾಗಿ ಘೋಷಿಸಿದಾಗ, ರೋಹಿತ್ ಮತ್ತು ವಿರಾಟ್ ಸದ್ಯಕ್ಕೆ 2027ರ ವಿಶ್ವಕಪ್ ಆಡುವ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಅಗರ್ಕರ್ ಹೇಳಿಕೆ ಸಾಕಷ್ಟು ವೈರಲ್ ಆಗಿತ್ತು.

 ರೋಹಿತ್ ಶರ್ಮಾ
ರೋಹಿತ್ ಶರ್ಮಾ

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ (Rohit Sharma) ಮೈದಾನದ ಹೊರಗೂ ಅಷ್ಟೇ ಸಖತ್ ಎಂಜಾಯ್ ಮಾಡುತ್ತಾರೆ. ಅವರು ಆಗಾಗ್ಗೆ ತಮ್ಮ ಸಹ ಆಟಗಾರರು ಮತ್ತು ಸ್ನೇಹಿತರೊಂದಿಗೆ ತಮಾಷೆಯ ಕ್ಷಣಗಳನ್ನು ಹಂಚಿಕೊಳ್ಳುತ್ತಾರೆ ಮತ್ತು ತಮ್ಮದೇ ಆದ ಶೈಲಿಯಲ್ಲಿ ಹಾಸ್ಯ ಮಾಡುತ್ತಾರೆ. ಇಂತಹ ಹಲವು ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತವೆ. ಇತ್ತೀಚೆಗೆ, ರೋಹಿತ್ ಶರ್ಮಾ ನೀಡಿದ ಸೂಕ್ಷ್ಮ ಪ್ರತಿಕ್ರಿಯೆಯೊಂದು ಆನ್‌ಲೈನ್‌ನಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಪ್ರತಿಕ್ರಿಯೆಯು ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರನ್ನು ಉದ್ದೇಶಿಸಿ ಮಾಡಲಾಗಿದೆ ಎಂದು ನೆಟ್ಟಿಗರು ಭಾವಿಸುತ್ತಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed