Rohit Sharma: 2027ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಆಡುತ್ತಾರಾ? ಹಿಟ್​ಮ್ಯಾನ್ ಭವಿಷ್ಯದ ಬಗ್ಗೆ ಬಿಸಿಸಿಐ ಕಾರ್ಯದರ್ಶಿಯಿಂದಲೇ ಸ್ಪಷ್ಟನೆ | ಕ್ರೀಡಾ ಸುದ್ದಿ | ACTPnews

ರೋಹಿತ್ ಶರ್ಮಾ


Last Updated:

ರೋಹಿತ್ ಶರ್ಮಾ ಅವರ ಇತ್ತೀಚಿನ ಅಂಕಿ-ಅಂಶಗಳು ಮತ್ತು ಮೈದಾನದಲ್ಲಿ ಅವರ ಫಾರ್ಮ್ ಅನ್ನು ಉಲ್ಲೇಖಿಸಿ ದೇವಜಿತ್ ಸೈಕಿಯಾ ಅವರು ಟೀಕಾಕಾರರಿಗೆ ತಕ್ಕ ಉತ್ತರವನ್ನೇ ನೀಡಿದ್ದಾರೆ.

ರೋಹಿತ್ ಶರ್ಮಾ
ರೋಹಿತ್ ಶರ್ಮಾ

ರೋಹಿತ್ ಶರ್ಮಾ (Rohit Sharma) ಅವರ ಭವಿಷ್ಯದ ಸುತ್ತಲಿನ ಎಲ್ಲಾ ಊಹಾಪೋಹಗಳಿಗೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ (Devajit Saikia) ಅಂತ್ಯ ಹಾಡಿದ್ದಾರೆ. ರೋಹಿತ್ ಶರ್ಮಾ ಅವರ ನಿವೃತ್ತಿಯ ಬಗ್ಗೆ ಕ್ರಿಕೆಟ್ ವಲಯಗಳಲ್ಲಿ ಹರಡುತ್ತಿರುವ ವದಂತಿಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ ಎಂದು ಅವರು ಹೇಳಿದ್ದಾರೆ. ರೋಹಿತ್ ಪ್ರಸ್ತುತ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ ಮತ್ತು ಅವರ ಭವಿಷ್ಯದ ಬಗ್ಗೆ ಅನಗತ್ಯ ವಿವಾದವನ್ನು ಸೃಷ್ಟಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಸೈಕಿಯಾ ಸ್ಪಷ್ಟವಾಗಿ ಹೇಳಿದ್ದಾರೆ.



Source link

Leave a Reply

Your email address will not be published. Required fields are marked *