Sad News: ತನ್ನಿಷ್ಟದ ಕಾಲೇಜಲ್ಲಿ ಸಿಗದ ಸೀಟ್, ಶೇ 95.7 ಅಂಕ ಪಡೆದಿದ್ದ ವಿದ್ಯಾರ್ಥಿಯ ಬದುಕು ಅಂತ್ಯ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಸಾಂದರ್ಭಿಕ ಚಿತ್ರ


Last Updated:

ಆತ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ 10,474 ನೇ ಶ್ರೇಯಾಂಕ ಪಡೆದ ನಂತರ ಸೀಟು ಪಡೆಯುವಲ್ಲಿ ವಿಫಲನಾಗಿದ್ದಾನೆ. ಪ್ರತಿಷ್ಠಿತ ಸಂಸ್ಥೆಯಲ್ಲಿ ಪ್ರವೇಶ ಪಡೆಯಲು ವಿಫಲವಾದ ನಂತರ ಆತ ತುಂಬಾನೆ ಮಂಕಾಗಿದ್ದ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಥಾಣೆ: 12ನೇ ತರಗತಿಯ ವಿಜ್ಞಾನ ಪರೀಕ್ಷೆಯಲ್ಲಿ ಶೇ 95.7 ಅಂಕಗಳನ್ನು ಗಳಿಸಿದ್ದ 17 ವರ್ಷದ ವಿದ್ಯಾರ್ಥಿಯೊಬ್ಬ ತಾನು ಇಚ್ಚೆಪಟ್ಟ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯಲು ವಿಫಲನಾದ ಕಾರಣ ಆತ್ಮಹತ್ಯೆ (Suicide Case) ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed