Sad News: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ, 5 ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಗಾಯಗೊಂಡ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಇನ್ಸ್‌ಪೆಕ್ಟರ್ ರಾಜ್ ಕುಮಾರ್ ತಿವಾರಿ, ಎಸ್‌ಐ/ಜಿಡಿ ರಾಜಿಂದರ್ ಸಿಂಗ್, ಎಎಸ್‌ಐ/ಜಿಡಿ ಲವೆಂಡೆ, ಎಎಸ್‌ಐ/ಜಿಡಿ ಉಮೇಶ್ ಕುಮಾರ್ ಮತ್ತು ಹೆಡ್ ಕಾನ್ಸ್‌ಟೇಬಲ್ ಚಾಲಕ ವೀರೇಂದ್ರ ಎಂದು ಗುರುತಿಸಲಾಗಿದೆ.

News18
News18

ಶ್ರೀನಗರ: ಟ್ರಕ್ ಮತ್ತು ಅರೆಸೇನಾ ಪಡೆಯ ಮಿನಿ ಟ್ರಕ್ ನಡುವೆ ಮುಖಾಮುಖಿ (Road Accident) ಡಿಕ್ಕಿ ಸಂಭವಿಸಿದ ಕಾರಣ ಐವರು ಸಿಆರ್‌ಪಿಎಫ್ (CRPF) ಸಿಬ್ಬಂದಿ ಸೇರಿ ಏಳು ಮಂದಿಗೆ ಗಾಯಗಳಾಗಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ (Jammu Kashmir) ನಡೆದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed