School Holiday: ಶಾಲೆ-ಕಾಲೇಜ್‌ಗೆ ರಜೆ! ಸೆಪ್ಟೆಂಬರ್ 11ರಂದು ಗಣೇಶ ಹಬ್ಬಕ್ಕೂ ಮುನ್ನ ಗುಡ್ ನ್ಯೂಸ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಸಾಂಕೇತಿಕ ಚಿತ್ರ


Last Updated:

ಈ ರಜೆಯು ಸರ್ಕಾರಿ ಶಾಲೆಗಳು ಮತ್ತು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳಿಗೆ ಅನ್ವಯಿಸುತ್ತದೆ ಎಂದು ಶಿಕ್ಷಣ ನಿರ್ದೇಶನಾಲಯವು ಮಾಹಿತಿ ನೀಡಿದೆ.

ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಸೆಪ್ಟೆಂಬರ್​ 11ರಂದು ಅಂದರೆ ಶುಕ್ರವಾರದಂದು ರಾಷ್ಟ್ರ ರಾಜಧಾನಿ ದೆಹಲಿಯ ಶಾಲಾ-ಕಾಲೇಜುಗಳಿಗೆ ರಜೆ (Holiday) ಘೋಷಣೆ ಮಾಡಿದೆ. ಈ ರಜೆಯು ಸರ್ಕಾರಿ ಶಾಲೆಗಳು ಮತ್ತು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳಿಗೆ ಅನ್ವಯಿಸುತ್ತದೆ ಎಂದು ದೆಹಲಿ ಶಿಕ್ಷಣ ನಿರ್ದೇಶನಾಲಯವು ಮಾಹಿತಿ ನೀಡಿದೆ. ಬ್ರಿಕ್ಸ್‌ ಶೃಂಗಸಭೆ (BRICS Summit) ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed