Posted in Sports Sco vs WI: ಸ್ಕಾಟ್ಲೆಂಡ್ ವಿರುದ್ಧವೂ ಸೋಲು, ವಿಶ್ವಕಪ್ಗೆ ಅರ್ಹತೆ ಪಡೆಯಲು ವಿಫಲವಾದ ವೆಸ್ಟ್ ವಿಂಡೀಸ್; 48 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು Pradiba July 1, 2023 ಜಿಂಬಾಬ್ವೆ, ನೆದರ್ಲೆಂಡ್ಸ್ ವಿರುದ್ಧ ಸೋತಿದ್ದ ವೆಸ್ಟ್ ಇಂಡೀಸ್ ತಂಡವು, ಸ್ಕಾಟ್ಲೆಂಡ್ (Scotland vs West Indies) ಎದುರೂ ಸೋತು ಮುಖಭಂಗಕ್ಕೆ ಒಳಗಾಗಿದೆ. ಇದರೊಂದಿಗೆ ಏಕದಿನ ವಿಶ್ವಕಪ್ಗೂ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. Source link