Shocking News: ವಿದ್ಯಾರ್ಥಿಗಳಿಂದಲೇ ಶಾಲಾ ಪ್ರಿನ್ಸಿಪಾಲರ ಬರ್ಬರ ಹತ್ಯೆ, ರೂಪಾ ರೆಡ್ಡಿಗೆ 27 ಬಾರಿ ಇರಿದು ಕೊಂದ್ರಾ? CCTVಯಲ್ಲಿ ದೃಶ್ಯ ಸೆರೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ರೂಪಾ ರೆಡ್ಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಮಯವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಅವರ ಮೇಲೆ ಅತ್ಯಂತ ಕ್ರೂರವಾಗಿ ಹಲ್ಲೆ ನಡೆಸಿದ್ದು. ಚಾಕುವಿನಿಂದ 27 ಬಾರಿ ಇರಿದು ಕೊಂದಿದ್ದಾರೆ ಎಂದು ತಿಳಿದು ಬಂದಿದೆ.

News18
News18

ತೆಲಂಗಾಣ (ಜು.19): ಪಾಠ ಹೇಳಿಕೊಡುವ ಗುರುಗಳನ್ನ ದೇವರ ಸ್ಥಾನದಲ್ಲಿಟ್ಟು ಪೂಜಿಸುವ ಸಂಸ್ಕೃತಿ ಇತ್ತೀಚಿನ ದಿನಗಳಲ್ಲಿ ಕಣ್ಮರೆಯಾಗ್ತಿದೆ. ಶಿಕ್ಷಕರನ್ನ ಪೂಜಿಸೋದು ಬಿಡಿ, ಗೌರವ ಕೊಟ್ರೆ ಸಾಕು ಅನ್ನೋ ಸ್ಥಿತಿ ನಿರ್ಮಾಣವಾಗಿಬಿಟ್ಟಿದೆ. ಇದರ ನಡುವೆಯೇ ತೆಲಂಗಾಣದಲ್ಲಿ (Telangana) ಶಾಕಿಂಗ್ ಘಟನೆ ನಡೆದಿದ್ದು, ಶಾಲೆಯ ಪ್ರಿನ್ಸಿಪಾಲರನ್ನೇ​ (Principal)  ವಿದ್ಯಾರ್ಥಿಗಳೇ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. 10ನೇ ಕ್ಲಾಸ್​ ವಿದ್ಯಾರ್ಥಿಗಳು (Student) ಶಾಲಾ ಪ್ರಾಂಶುಪಾಲರನ್ನೇ ಟಾರ್ಗೆಟ್ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ಯಾಕೆ? 



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports