Shreyanka Patil: ಇತ್ತೀಚೆಗೆ ಮುಕ್ತಾಯಗೊಂಡ ವನಿತೆಯರ ಉದಯೋನ್ಮುಖ ಏಷ್ಯಾಕಪ್‌ನಲ್ಲಿ (Women’s Emerging Asia Cup) ಭಾರತ ಯುವ ವನಿತೆಯರ ತಂಡ ಚಾಪಿಯನ್ ಪಟ್ಟ ಅಲಂಕರಿಸಿತು. ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಭಾರತ ಏಷ್ಯಾಕಪ್ ಗೆದ್ದಿತು. ಈ ಟೂರ್ನಿಯಲ್ಲಿ ಕನ್ನಡತಿ ಶ್ರೇಯಾಂಕಾ ಪಾಟೀಲ್ ಸರಣಿ ಶ್ರೇಷ್ಠ ಪ್ರದರ್ಶನ ನೀಡಿದರು.