Sidharth Malhotra: ಯಶ್ ಜೊತೆ ಕಿಯಾರಾ ಹಾಟ್ ದೃಶ್ಯಕ್ಕೆ ಗಂಡನ ಫಸ್ಟ್ ರಿಯಾಕ್ಷನ್! ಸಿದ್ಧಾರ್ಥ್ ಮಲ್ಹೋತ್ರಾ ಹೇಳಿದ್ದೇನು ಗೊತ್ತಾ? | | ACTPnews

ಸಿದ್ಧಾರ್ಥ್ ಮಲ್ಹೋತ್ರಾ


Last Updated:

ಯಶ್ (Yash) ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ (Toxic: A Fairy Tale for Grown-Ups) ಸಿನಿಮಾದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಚಿತ್ರತಂಡದ ಬಗ್ಗೆ ಚರ್ಚೆ ಜೋರಾಗಿದೆ.

ಸಿದ್ಧಾರ್ಥ್ ಮಲ್ಹೋತ್ರಾ
ಸಿದ್ಧಾರ್ಥ್ ಮಲ್ಹೋತ್ರಾ

ಯಶ್ (Yash) ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ (Toxic: A Fairy Tale for Grown-Ups) ಸಿನಿಮಾದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಚಿತ್ರತಂಡದ ಬಗ್ಗೆ ಚರ್ಚೆ ಜೋರಾಗಿದೆ. ಅದರಲ್ಲೂ ಕಿಯಾರಾ ಅಡ್ವಾಣಿ (Kiara Advani) ಪಾತ್ರ ಮತ್ತು ಯಶ್ ಜೊತೆಗಿನ ಕೆಲವು ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಇದೇ ಸಂದರ್ಭದಲ್ಲಿ ಕಿಯಾರಾ ಪತಿ ನಟ ಸಿದ್ಧಾರ್ಥ್ ಮಲ್ಹೋತ್ರಾ (Sidharth Malhotra) ಪತ್ನಿಯ ಬೆಂಬಲಕ್ಕೆ ನಿಂತಿದ್ದು, ಅವರ ಮಾತುಗಳು ಇದೀಗ ಅಭಿಮಾನಿಗಳ ಗಮನ ಸೆಳೆದಿವೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed