Singer: ಖ್ಯಾತ ಗಾಯಕನ ಕಾರಿನ ಮೇಲೆ ಗುಂಡಿನ ದಾಳಿ! ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆದ ಫೇಮಸ್ ಸಿಂಗರ್ | | ACTPnews

News18


Last Updated:

ಪಂಜಾಬಿ ಹಾಗೂ ಬಾಲಿವುಡ್ (Bollywood) ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ಗಾಯಕಿ ಆಮಿ ವಿರ್ಕ್ (Ammy Virk) ಕಾರಿನ ಮೇಲೆ ಕೆನಡಾದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ

News18
News18

ಸಂಗೀತ ಲೋಕಕ್ಕೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಪಂಜಾಬಿ ಹಾಗೂ ಬಾಲಿವುಡ್ (Bollywood) ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ಗಾಯಕಿ ಆಮಿ ವಿರ್ಕ್ (Ammy Virk) ಕಾರಿನ ಮೇಲೆ ಕೆನಡಾದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಸಂಗೀತ ಕಾರ್ಯಕ್ರಮವೊಂದನ್ನು ಮುಗಿಸಿದ ಬಳಿಕ ನಡೆದಿರುವ ಈ ಘಟನೆ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಗುಂಡಿನ ದಾಳಿ ನಡೆದ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed