Singer: ‘ನಾಟು ನಾಟು’ ಖ್ಯಾತಿಯ ಗಾಯಕನ ವಿರುದ್ಧ ದೂರು ದಾಖಲು! ಆ ಮಹಿಳೆ ಮಾಡಿರೋ ಆರೋಪಗಳೇನು? | | ACTPnews

ರಾಹುಲ್ ಸಿಪ್ಲಿಗಂಜ್


Last Updated:

ಆಸ್ಕರ್ ಪ್ರಶಸ್ತಿ ಗೆದ್ದ ಆರ್‌ಆರ್‌ಆರ್ (RRR) ಚಿತ್ರದ ‘ನಾಟು ನಾಟು’ ಹಾಡಿನ ಮೂಲಕ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಗಾಯಕ ರಾಹುಲ್ ಸಿಪ್ಲಿಗುಂಜ್ (Singer Rahul Sipligunj) ಇದೀಗ ಕಾನೂನು ವಿವಾದದಲ್ಲಿ ಸಿಲುಕಿದ್ದಾರೆ.

ರಾಹುಲ್ ಸಿಪ್ಲಿಗಂಜ್
ರಾಹುಲ್ ಸಿಪ್ಲಿಗಂಜ್

ಆಸ್ಕರ್ ಪ್ರಶಸ್ತಿ ಗೆದ್ದ ಆರ್‌ಆರ್‌ಆರ್ (RRR) ಚಿತ್ರದ ‘ನಾಟು ನಾಟು’ ಹಾಡಿನ ಮೂಲಕ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಗಾಯಕ ರಾಹುಲ್ ಸಿಪ್ಲಿಗುಂಜ್ (Singer Rahul Sipligunj) ಇದೀಗ ಕಾನೂನು ವಿವಾದದಲ್ಲಿ ಸಿಲುಕಿದ್ದಾರೆ. ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ರಾಹುಲ್ ಸಿಪ್ಲಿಗುಂಜ್ ಸೇರಿದಂತೆ 11 ಮಂದಿ ವಿರುದ್ಧ ವಿಶಾಖಪಟ್ಟಣಂನಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ತನಗೆ ಬೆದರಿಕೆ, ಬ್ಲ್ಯಾಕ್‌ಮೇಲ್ ಹಾಗೂ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed