Smriti Irani Qualification: ಸ್ಮೃತಿ ಇರಾನಿ ಓದಿದ್ದೇನು? ಸೌಂದರ್ಯ ಸ್ಪರ್ಧೆಯಿಂದ ಕೇಂದ್ರ ಸಚಿವೆ ಸ್ಥಾನದವರೆಗೆ ಹೇಗಿತ್ತು ಜರ್ನಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಸ್ಮತಿ ಇರಾನಿ


Last Updated:

Smriti Irani Qualification: ಲೋಕಸಭಾ ಚುನಾವಣೆಯಲ್ಲಿ ಸೋತು, ಕೇಂದ್ರ ಸಚಿವ ಸ್ಥಾನವನ್ನು ಕಳೆದುಕೊಂಡಿದ್ದ ಸ್ಮೃತಿ ಇರಾನಿಗೆ ಮತ್ತೀಗ ಕೇಂದ್ರ ಬಿಜೆಪಿಯಲ್ಲಿ ಮಹತ್ವದ ಸ್ಥಾನ ಸಿಕ್ಕಿದೆ. ಇದರ ಬೆನ್ನಲ್ಲೇ ಸ್ಮೃತಿ ಇರಾನಿಯವರ ಶೈಕ್ಷಣಿಕ ಅರ್ಹತೆ ಬಗ್ಗೆ ಚರ್ಚೆ ಶುರುವಾಗಿದೆ.

ಸ್ಮತಿ ಇರಾನಿ
ಸ್ಮತಿ ಇರಾನಿ

ಮಾಜಿ ಕೇಂದ್ರ ಸಚಿವೆ, ಕಿರುತೆರೆ ನಟಿ ಸ್ಮೃತಿ ಇರಾನಿ (Smriti Irani) ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ (Lok Sabha elections) ಸೋತು, ಕೇಂದ್ರ ಸಚಿವ ಸ್ಥಾನವನ್ನು ಕಳೆದುಕೊಂಡಿದ್ದ ಸ್ಮೃತಿ ಇರಾನಿಗೆ ಮತ್ತೀಗ ಕೇಂದ್ರ ಬಿಜೆಪಿಯಲ್ಲಿ ಮಹತ್ವದ ಸ್ಥಾನ ಸಿಕ್ಕಿದೆ. ಸೋಮವಾರ ಬಿಜೆಪಿಯ ಹೊಸ ರಾಷ್ಟ್ರೀಯ ತಂಡ ರಚನೆಯಾಗಿದ್ದು, ಸ್ಮೃತಿ ಇರಾನಿಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ (national general secretary) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನೇಮಿಸಿದ್ದಾರೆ. ಇದೀಗ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಬಿಜೆಪಿಯಲ್ಲಿ ಪ್ರಮುಖ ಸಾಂಸ್ಥಿಕ ಪಾತ್ರಕ್ಕೆ ಮರಳಿದ್ದಾರೆ. ಇದರ ಬೆನ್ನಲ್ಲೇ ಸ್ಮೃತಿ ಇರಾನಿಯವರ ಶೈಕ್ಷಣಿಕ ಅರ್ಹತೆ ಬಗ್ಗೆ ಚರ್ಚೆ ಶುರುವಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed