Last Updated:
ವಸತಿ ಶಾಲೆಯ ಹಾಸ್ಟೆಲ್ನಲ್ಲಿ ಒಂದೇ ಕೋಣೆಯಲ್ಲಿ ಮಲಗಿದ್ದ ಆರು ವಿದ್ಯಾರ್ಥಿನಿಯರಿಗೆ ವಿಷಪೂರಿತ ಹಾವು ಕಚ್ಚಿದಾಗ ವಿದ್ಯಾರ್ಥಿಗಳ ಕಿರುಚಾಟ ಗದ್ದಲ ಜೋರಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ಒಂದೇ ಕೋಣೆಯಲ್ಲಿ ಮಲಗಿದ್ದರಿಂದ ಹಾವು ಏಕಾಏಕಿ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.
ಗಡ್ಚಿರೋಲಿ: ಆಶ್ರಮ ಶಾಲೆಯ ಹಾಸ್ಟೆಲ್ನಲ್ಲಿ ಆರು ವಿದ್ಯಾರ್ಥಿನಿಯರಿಗೆ ವಿಷಪೂರಿತ ಹಾವು ಕಡಿದು ಮೂರು ವಿದ್ಯಾರ್ಥಿನಿಯರು (Venomous Snake Bites) ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.














