Last Updated:
Sowcar Janaki: ಖ್ಯಾತ ನಟಿ ಪದ್ಮಶ್ರೀ ಸಾಹುಕಾರ್ ಜಾನಕಿ ನಿಧನರಾಗಿದ್ದಾರೆ. ಬಹುಭಾಷಾ ನಟಿ 94ನೇ ವಯಸ್ಸಿನಲ್ಲಿ ಮೃತಪಟ್ಟಿದ್ದಾರೆ.
ಬಹುಭಾಷಾ ನಟಿ, ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಟಿ (Actress) ನಿಧನರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ (Sahukar Janaki) ಅನಾರೋಗ್ಯದಿಂದ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. 95 ವರ್ಷದ ನಟಿಗೆ ವಯೋಸಹಜ ಸಮಸ್ಯೆಗಳ ಜೊತೆಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೆಲ ದಿನಗಳ ಹಿಂದೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.














