Spoken English Training: ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, 1ರಿಂದ 10ನೇ ತರಗತಿ ಮಕ್ಕಳಿಗಾಗಿ ಬಂದೇಬಿಡ್ತು ಹೊಸ ಸ್ಪೋಕನ್ ಇಂಗ್ಲಿಷ್ ತರಬೇತಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

ಇಂಗ್ಲಿಷ್ ತರಬೇತಿ


Last Updated:

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ. ಇಂಗ್ಲಿಷ್ ಭಾಷಾ ಕಲಿಕೆಯಲ್ಲಿ ಹಿಂದೆ ಬೀಳಬಾರದೆಂದು ದ್ವಿಭಾಷಾ ಮಾಧ್ಯಮ, ಸ್ಪೋಕನ್ ಇಂಗ್ಲಿಷ್ ತರಬೇತಿ ಆರಂಭ.

 ಇಂಗ್ಲಿಷ್ ತರಬೇತಿ
ಇಂಗ್ಲಿಷ್ ತರಬೇತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ (Govt Schools) ವಿದ್ಯಾಭ್ಯಾಸ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ (Students) ಕರ್ನಾಟಕ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಖುಷಿಯ ಸುದ್ದಿಯೊಂದನ್ನು ನೀಡಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಇಂಗ್ಲಿಷ್ (English) ಭಾಷಾ ಕಲಿಕೆಯಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಬೀಳಬಾರದು ಎಂಬ ಉದಾತ್ತ ಹಾಗೂ ದೂರದೃಷ್ಟಿಯ ಉದ್ದೇಶದಿಂದ ಶಿಕ್ಷಣ ಇಲಾಖೆಯು ದ್ವಿಭಾಷಾ ಮಾಧ್ಯಮವನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ವಿಶೇಷ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು (Spoken English Training) ಆರಂಭಿಸಲಾಗಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports