ಐಪಿಎಲ್ 2026ರ ಆವೃತ್ತಿಯ ಲೀಗ ಪಂದ್ಯಗಳು ಅಂತ್ಯವಾಗಿದ್ದು, ಪ್ಲೇಆಫ್ ಪಂದ್ಯಗಳಿಗೆ ಕ್ಷಣಗಣನೆ ಶುರುವಾಗಿದೆ. ಆರ್ಸಿಬಿ, ಗುಜರಾತ್ ಟೈಟನ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇಆಫ್ ಪ್ರವೇಶಿಸಿದ್ದು, 19ನೇ ಆವೃತ್ತಿಯಲ್ಲಿ ಟ್ರೋಫಿ ಎತ್ತಿ ಹಿಡಿಯಲು ಸೆಣಸಾಡಲಿವೆ. 2026ರ ಆವೃತ್ತಿಯಲ್ಲಿ ಹಲವಾರು ದಾಖಲೆಗಳು ಬ್ರೇಕ್ ಆಗಿವೆ. ಅದರಲ್ಲೂ ಬ್ಯಾಟಿಂಗ್ ಸ್ನೇಹಿ ವಿಕೆಟ್ಗಳು ಹೆಚ್ಚಾಗುತ್ತಿರುವುದರಿಂದ ಹಲವಾರು ಬ್ಯಾಟಿಂಗ್ ರೆಕಾರ್ಡ್ಗಳು ಈ ಬಾರಿ ಧೂಳೀಪಟವಾಗಿವೆ. 2026ರಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ.
Source link
SRH World Record: ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ 200ಕ್ಕೂ ಹೆಚ್ಚು ಸ್ಕೋರ್! ಟಿ20 ಕ್ರಿಕೆಟ್ನಲ್ಲಿಯೇ ಹೊಸ ಚರಿತ್ರೆ ಸೃಷ್ಟಿಸಿದ ಹೈದರಾಬಾದ್ | ACTPnews

Previous Post
Next Post
Leave a Reply
Latest News
Search the Archives
Access over the years of investigative journalism and breaking reports











