Sudeep-Darshan: ಬಿಗ್ ಬಾಸ್ ಮನೆಯಲ್ಲಿ ದರ್ಶನ್ ಸಾಂಗ್ ಯಾಕೆ ಹಾಕಲ್ಲ? ಕಿಚ್ಚ ಸುದೀಪ್ ಕೊಟ್ಟ ಉತ್ತರ ಏನ್ ಗೊತ್ತಾ? | | ACTPnews

News18


Last Updated:

ಬಿಗ್ ಬಾಸ್ ಕನ್ನಡ ಸೀಸನ್ 13ರ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಬಳಿ ದರ್ಶನ್ ಹಾಡುಗಳನ್ನು ಬಿಗ್ ಬಾಸ್ ಮನೆಯಲ್ಲಿ ಯಾಕೆ ಪ್ಲೇ ಮಾಡುವುದಿಲ್ಲ ಎಂಬ ಪ್ರಶ್ನೆ ಕೇಳಲಾಯಿತು. ಈ ಪ್ರಶ್ನೆಗೆ ಸುದೀಪ್ ನೀಡಿದ ಉತ್ತರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

News18
News18

ಬಿಗ್ ಬಾಸ್ ಕನ್ನಡ ಸೀಸನ್ 13 (Bigg Boss Kannada season 13) ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಸೆಪ್ಟೆಂಬರ್ 6ರಂದು ಶೋ ಗ್ರ್ಯಾಂಡ್ ಓಪನಿಂಗ್ ಕಾಣಲಿದ್ದು, ಕಿಚ್ಚ ಸುದೀಪ್ (Kiccha Sudeep) ಮತ್ತೊಮ್ಮೆ ನಿರೂಪಕರಾಗಿ ಮರಳುತ್ತಿದ್ದಾರೆ. ಈ ಬಾರಿ ಹೊಸ ರೀತಿಯ ಪ್ರೋಮೋಗಳು, ವಿಭಿನ್ನ ಆಯ್ಕೆ ಪ್ರಕ್ರಿಯೆ ಮತ್ತು ಹೊಸ ಪ್ರಯೋಗಗಳ ಮೂಲಕ ಸೀಸನ್ 13 ಕುತೂಹಲ ಮೂಡಿಸಿದೆ. ಈ ನಡುವೆ ಇಂದು ನಡೆಯುತ್ತಿರುವ ಸುದ್ದಿಗೋಷ್ಠಿಯಲ್ಲಿ ಸುದೀಪ್ ಬಳಿ ದರ್ಶನ್ (Darshan) ಹಾಡುಗಳ ಬಗ್ಗೆ ಕೇಳಲಾದ ಪ್ರಶ್ನೆ ಹಾಗೂ ಅದಕ್ಕೆ ಕಿಚ್ಚ ನೀಡಿದ ಉತ್ತರ ಭಾರೀ ಚರ್ಚೆಗೆ ಕಾರಣವಾಗಿದೆ.



Source link

Leave a Reply

Your email address will not be published. Required fields are marked *