Last Updated:
ನಿಹಾಂಗ್ ವ್ಯಕ್ತಿ ಸುಖ್ಬೀರ್ ಬಾದಲ್ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದು, ಅವರ ಕೈಗಳಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಸುಖ್ಬೀರ್ ಸಿಂಗ್ ಬಾದಲ್ ಅವರ ಭದ್ರತೆಗಾಗಿ ನಿಯೋಜಿಸಲಾದ ಪೊಲೀಸ್ ಅಧಿಕಾರಿಯೂ ದಾಳಿಯಲ್ಲಿ ಗಾಯಗೊಂಡಿದ್ದಾರೆ.
ಚಂಡೀಗಢ(ಆ.13): ಪಂಜಾಬ್ನ ಮಾಜಿ ಉಪಮುಖ್ಯಮಂತ್ರಿ ಮತ್ತು ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರನ್ನು ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ನಾಂದೇಡ್ನ ಮಾತಾ ಸಾಹಿಬ್ ಗುರುದ್ವಾರ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ನಿಹಾಂಗ್ ವ್ಯಕ್ತಿ ಸುಖ್ಬೀರ್ ಬಾದಲ್ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದು, ಅವರ ಕೈಗಳಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಸುಖ್ಬೀರ್ ಸಿಂಗ್ ಬಾದಲ್ ಅವರ ಭದ್ರತೆಗಾಗಿ ನಿಯೋಜಿಸಲಾದ ಪೊಲೀಸ್ ಅಧಿಕಾರಿಯೂ ದಾಳಿಯಲ್ಲಿ ಗಾಯಗೊಂಡಿದ್ದಾರೆ.














