Last Updated:
ಈಗಾಗಲೇ ಎರಡು ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ (Box Office) ಉತ್ತಮ ಪ್ರದರ್ಶನ ನೀಡಿದ್ದು, ಮೂರನೇ ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗಿದೆ. ಹೀಗಾಗಿ ಈ ಬಾರಿ ಸೂರ್ಯ ಒಂದೇ ವರ್ಷದಲ್ಲಿ ಹ್ಯಾಟ್ರಿಕ್ ಸೂಪರ್ಹಿಟ್ ಕೊಡುವರೇ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ (Suriya) ಗೆ 2026 ಅದೃಷ್ಟದ ಬಾಗಿಲು ತೆರೆದ ವರ್ಷವಾಗಿದೆ. ಕೆಲ ವರ್ಷಗಳಿಂದ ನಿರೀಕ್ಷಿತ ಯಶಸ್ಸಿಗಾಗಿ ಕಾದಿದ್ದ ನಟನಿಗೆ ಈ ವರ್ಷ ಒಂದರ ಹಿಂದೊಂದರಂತೆ ಗೆಲುವು ಸಿಕ್ಕಿದೆ. ಈಗಾಗಲೇ ಎರಡು ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ (Box Office) ಉತ್ತಮ ಪ್ರದರ್ಶನ ನೀಡಿದ್ದು, ಮೂರನೇ ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗಿದೆ. ಹೀಗಾಗಿ ಈ ಬಾರಿ ಸೂರ್ಯ ಒಂದೇ ವರ್ಷದಲ್ಲಿ ಹ್ಯಾಟ್ರಿಕ್ ಸೂಪರ್ಹಿಟ್ ಕೊಡುವರೇ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.














