ನೋವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಆನ್‌ಲೈನ್‌ನಲ್ಲಿ ಹುಡುಕಾಟ; ಅಲರ್ಟ್ ನೀಡಿದ ಅಮೆರಿಕದ ಏಜೆನ್ಸಿ; ಮುಂಬೈ ಪೊಲೀಸರಿಂದ ವ್ಯಕ್ತಿಯ ರಕ್ಷಣೆ
PTI ಮುಂಬೈ: ‘ನೋವು ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ’ ಎಂದು ವ್ಯಕ್ತಿಯೊಬ್ಬರು ಗೂಗಲ್‌ನಲ್ಲಿ ಹುಡುಕುತ್ತಿದ್ದಾರೆ ಎಂದು ಅಮೆರಿಕದ ಕಾನೂನು ಜಾರಿ ಸಂಸ್ಥೆಯಿಂದ ಬಂದ ಎಚ್ಚರಿಕೆಯ ನಂತರ ಮುಂಬೈ ಪೊಲೀಸರು 25 ವರ್ಷದ ವ್ಯಕ್ತಿಯನ್ನು ಪತ್ತೆ ಹಚ್ಚಿ, ಆತ್ಮಹತ್ಯೆ ಮಾಡಿಕೊಳ್ಳುವುದರಿಂದ ಆತನನ್ನು ರಕ್ಷಿಸಿದ್ದಾರೆ…