Tag: ಆರಥಕ
-

‘ಚೀನಾ, ಆರ್ಥಿಕ, ಕೊರೋನಾ ಎಲ್ಲಾ ಸಮಸ್ಯೆಗಳಿಗೂ ಮೋದಿ ಸರ್ಕಾರದ ತಪ್ಪು ನಡೆಗಳೇ ಕಾರಣ‘ – ಸೋನಿಯಾ ಗಾಂಧಿ | | ACTPnews
Last Updated:Jun 23, 2020 2:11 PM IST ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಇಳಿಕೆಯಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ 17 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಿದೆ. ಇದು ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು ಸೋನಿಯಾ ಗಾಂಧಿ. ನವದೆಹಲಿ(ಜೂ.23): ಭಾರತ ಸದ್ಯ ಗಂಭೀರವಾದ ಗಡಿ ಸಮಸ್ಯೆ ಎದುರಿಸುತ್ತಿದೆ. ಆತಂಕಕಾರಿಯಾದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮಾರಕ ರೋಗ ಕೊರೋನಾ ನಿಯಂತ್ರಿಸಲು ಸಾಧ್ಯವಾಗದೆ ಕಂಗಾಲಾಗಿದೆ. ಇದೆಲ್ಲದಕ್ಕೂ ನರೇಂದ್ರ…
-

Petrol-Diesel Prices: ಭಾರತದಲ್ಲಿ ತೈಲ ಬೆಲೆ ಏರಿಕೆ! ಆದ್ರೆ ಆರ್ಥಿಕ ಸಂಕಷ್ಟದಲ್ಲಿರುವ ನಮ್ಮ ನೆರೆ ರಾಷ್ಟ್ರದಲ್ಲಿ ವಾರದಲ್ಲೇ 2ನೇ ಬಾರಿಗೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:31 PM IST ಮಧ್ಯಪ್ರಾಚ್ಯದಲ್ಲಿನ ಇರಾನ್-ಅಮೆರಿಕಾ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರುತ್ತಿದ್ದರೆ, ನೆರೆಯ ರಾಷ್ಟ್ರ ಪಾಕಿಸ್ತಾನ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಪೆಟ್ರೋಲ್-ಡೀಸೆಲ್ ಬೆಲೆಗಳು ಇರಾನ್ (Iran) -ಅಮೆರಿಕಾ (America) ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ (Oil) ಬೆಲೆಗಳು (Prices) ಏರಿಳಿತಗೊಳ್ಳುತ್ತಿವೆ. ಭಾರತದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳನ್ನು ಹೆಚ್ಚಿಸಲಾಗಿದೆ. ಆದರೆ ಭಾರತ…
-

India Economy Crisis: ಯಾರೇ ಯುದ್ಧ ಮಾಡಿದ್ರೂ ಭಾರತಕ್ಕೆ ಆರ್ಥಿಕ ಸಂಕಷ್ಟ! ಯುದ್ಧದ ಚಕ್ರವ್ಯೂಹದಲ್ಲಿ ಭಾರತ ಸಿಲುಕಲು ಇದೆ ಆ 4 ಕಾರಣಗಳು! | ವ್ಯಾಪಾರ ಸುದ್ದಿ | ACTPnews
ನಿಮಗೊತ್ತಾ? ಜಗತ್ತಿನ ಎಲ್ಲೋ ಯಾರಾದರೂ ಕ್ಷಿಪಣಿಯನ್ನು ಉಡಾಯಿಸಿದರೆ, ನಮಗೆ ಸಂಬಂಧವೇ ಇರದ ಎರಡು ದೇಶಗಳು ಘರ್ಷಣೆ ಮಾಡಿದರೆ ಅಥವಾ ಒಂದು ಪ್ರಮುಖ ರಾಷ್ಟ್ರವು ದುರ್ಬಲ ರಾಷ್ಟ್ರದ ಮೇಲೆ ನಿರ್ಬಂಧಗಳನ್ನು ವಿಧಿಸಿದರೆ, ಅದರ ಪರಿಣಾಮಗಳು ನೇರವಾಗಿ ಭಾರತದ ಜೇಬಿಗೆ ತಟ್ಟುತ್ತದೆ. ಅಂದರೆ, ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಬೆಲೆ ತೆರಬೇಕಾದ ಪರಿಸ್ಥಿತಿ. ಇಂತಹ ಬೆಳವಣಿಗೆಗಳಿಂದ ಬೆಲೆ ಏರಿಕೆಯಾಗಿ ಪ್ರತಿಯೊಬ್ಬ ಭಾರತೀಯನೂ ಸಂಕಷ್ಟ ಎದುರಿಸುವಂತಾಗಿದೆ. ರಷ್ಯಾ-ಉಕ್ರೇನ್ ಯುದ್ಧವಾಗಲಿ, ಅಥವಾ ಅಮೆರಿಕ ಮತ್ತು ಇರಾನ್ ನಡುವಿನ ಪ್ರಸ್ತುತ ನಡೆಯುತ್ತಿರುವ ಸಂಘರ್ಷವಾಗಲಿ, ಭಾರತೀಯ…
Latest News
Search the Archives
Access over the years of investigative journalism and breaking reports
You May Have Missed












