English Tamil Hindi Telugu Kannada Malayalam Google news Android App
Thu. Mar 23rd, 2023

Tag: ಎನ್ಐಎ

ಇಬ್ಬರು ಬಿಟೆಕ್ ಪದವೀಧರರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌ಐಎ- Kannada Prabha

The New Indian Express ನವದೆಹಲಿ: ಶಿವಮೊಗ್ಗ ಇಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಬ್ಬರು ಬಿಟೆಕ್ ಪದವೀಧರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಶಿವಮೊಗ್ಗದ ಮಾಜ್ ಮುನೀರ್ ಅಹ್ಮದ್ (23) ಮತ್ತು ಸೈಯದ್ ಯಾಸಿನ್ (22)…

ಸಮುದಾಯ ಭವನವನ್ನು ವಶಕ್ಕೆ ಪಡೆದ ಎನ್‌ಐಎ- Kannada Prabha

IANS ದಕ್ಷಿಣ ಕನ್ನಡ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೇಟೆ ಸಮೀಪದ ಇಡುಕ್ಕಿ ಗ್ರಾಮದ ಸಮುದಾಯ ಭವನವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಮೂಲಗಳ…

ಪಂಜಾಬ್ ಉಗ್ರನ ತಲೆಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ಎನ್ಐಎ- Kannada Prabha

ANI ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ತಲೆಮರೆಸಿಕೊಂಡಿರುವ ಭಯೋತ್ಪಾದಕ ಆರೋಪಿ ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾ ತಲೆಗೆ ಗುರುವಾರ 15 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದೆ. ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಹರಿಕೆ ಗ್ರಾಮದ ನಿವಾಸಿಯಾಗಿರುವ ಲಾಂಡಾ ಪ್ರಸ್ತುತ ಕೆನಡಾದ…

ಕರ್ನಾಟಕ, ಕೇರಳ, ತಮಿಳುನಾಡು ಸೇರಿ 60 ಸ್ಥಳಗಳಲ್ಲಿ ಶಂಕಿತ ಐಸ್ಐಎಸ್ ಬೆಂಬಲಿಗರಿಗಾಗಿ ಎನ್ಐಎ ಶೋಧ

PTI ನವದೆಹಲಿ: ರಾಷ್ಟ್ರೀಯ ತನಿಖಾ ದಳ (ಎನ್ಐಎ) ಫೆ.15 ರಂದು ಬೆಳಿಗ್ಗೆ ಕರ್ನಾಟಕ, ಕೇರಳ, ತಮಿಳುನಾಡು ಸೇರಿ 60 ಸ್ಥಳಗಳಲ್ಲಿ ಶಂಕಿತ ಐಎಸ್ಐಎಸ್ ಬೆಂಬಲಿಗರಿಗಾಗಿ ಶೋಧಕಾರ್ಯಾಚರಣೆ ನಡೆಸಿದೆ. ವಿಡಿಯೋಗಳ ಮೂಲಕ ಭಯೋತ್ಪಾದನೆಯತ್ತ ಒಲವು ಬೆಳೆಸಿಕೊಂಡಿದ್ದವರಿಗಾಗಿ ಎನ್ಐಎ ಹುಡುಕಾಟ ಪ್ರಾರಂಭಿಸಿದೆ.   ಇದನ್ನೂ ಓದಿ: ನಿಷೇಧಿತ ಪಿಎಫ್‌ಐ…

ಗೃಹ ಸಚಿವ ಅರಗ ಜ್ಞಾನೇಂದ್ರ- Kannada Prabha

Online Desk ಬೆಂಗಳೂರು: ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ರಾಜ್ಯ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬಂಧಿತ ಆರೀಫ್ ಎಂಬಾತ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ ಎನ್ನಲಾಗಿದ್ದು, ಅದಕ್ಕೂ…

ಬೆಂಗಳೂರಿನಲ್ಲಿ ISD, NIA ಜಂಟಿ ಕಾರ್ಯಾಚರಣೆ; ಶಂಕಿತ ಭಯೋತ್ಪಾದಕ ಆರೀಫ್ ಬಂಧನ

Online Desk ಬೆಂಗಳೂರು: ಬೆಂಗಳೂರಿನಲ್ಲಿ  ಐಎಸ್ ಡಿ ಮತ್ತು ರಾಷ್ಟ್ರೀಯ ತನಿಖಾ ದಳ ಜಂಟಿ ಕಾರ್ಯಾಚರಣೆ ನಡೆಸಿದ್ದು, ಐಸಿಸ್ ಉಗ್ರ ಸಂಘಟನೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರನನ್ನು ಬಂಧಿಸಿದೆ. ಐಎಸ್​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳಿಂದ ಕಾರ್ಯಾಚರಣೆಯಿಂದ ಥಣಿಸಂದ್ರದ ಮಂಜುನಾಥ ನಗರದಲ್ಲಿ…

ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಎನ್‌ಐಎ- Kannada Prabha

PTI ಪಾಟ್ನಾ: ಇತ್ತೀಚೆಗೆ ನಿಷೇಧಿಸಲಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ)ದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆಯ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯು ಬಿಹಾರ ಪೊಲೀಸರ ಸಹಯೋಗದೊಂದಿಗೆ ಭಾನುವಾರ ಮೋತಿಹಾರಿಯಲ್ಲಿ ಇಬ್ಬರನ್ನು ಬಂಧಿಸಿದೆ. ಬಂಧಿತ ಇಬ್ಬರನ್ನು ತನ್ವೀರ್ ರಾಜಾ ಮತ್ತು ಎಂಡಿ ಅಬಿದ್…

ಮೂವರು ಪಿಎಫ್‌ಐ ಶಂಕಿತರನ್ನು ಬಂಧಿಸಿದ ಎನ್‌ಐಎ!- Kannada Prabha

Online Desk ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರವನ್ನು ಸ್ಫೋಟಿಸುವ ಬೆದರಿಕೆಯೊಡ್ಡಿದ್ದ ಆರೋಪ ಮೇಲೆ ಮೂವರು ಪಿಎಫ್ಐ ಶಂಕಿತರನ್ನು ಎನ್ಐಎ ಬಂಧಿಸಿದೆ. ರಾಮಮಂದಿರವನ್ನು ಸ್ಫೋಟಿಸುವ ಅಂತಹ ಬೆದರಿಕೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಸಂಬಂಧ ನಿಷೇಧಿತ ಸಂಘಟನೆ ಪಾಪ್ಯುಲರ್…

ಬಿಜಾಪುರ ಎನ್‌ಕೌಂಟರ್ ಪ್ರಕರಣದಲ್ಲಿ ಬೇಕಾಗಿದ್ದ ಮಹಿಳಾ ಮಾವೋವಾದಿಯನ್ನು ಬಂಧಿಸಿದ ಎನ್‌ಐಎ

Online Desk ನವದೆಹಲಿ: 2021ರಲ್ಲಿ 22 ಪೊಲೀಸರ ಸಾವಿಗೆ ಮತ್ತು 30ಕ್ಕೂ ಹೆಚ್ಚು ಸಿಬ್ಬಂದಿಗೆ ಗಾಯಗಳಿಗೆ ಕಾರಣವಾದ ಛತ್ತೀಸ್‌ಗಢದ ಬಿಜಾಪುರ ಎನ್‌ಕೌಂಟರ್ ಪ್ರಕರಣದಲ್ಲಿ ಮಹಿಳಾ ಮಾವೋವಾದಿ ಕೇಡರ್ ಅನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ಸಂಸ್ಥೆ ಸೋಮವಾರ ತಿಳಿಸಿದೆ.…

ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್‌ಐಎ

PTI ಬೆಂಗಳೂರು: ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಚೇತರಿಸಿಕೊಂಡ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲು ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ. ಸುಟ್ಟ ಗಾಯಗಳಿಂದ ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾರಿಕ್, ಗಾಯಗಳಿಂದ…