English Tamil Hindi Telugu Kannada Malayalam Google news Android App
Sat. Jan 28th, 2023

Tag: ಕರ್ನಾಟಕ

ಮುಂಬರುವ ರಾಜ್ಯ ಬಜೆಟ್ ಖಾದಿ ಉದ್ಯಮವನ್ನು ಬಲಪಡಿಸಲಿದೆ: ಸಿಎಂ ಬೊಮ್ಮಾಯಿ- Kannada Prabha

The New Indian Express ಬೆಂಗಳೂರು: ಮುಂಬರುವ ರಾಜ್ಯ ಬಜೆಟ್ ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು. ನಗರದಲ್ಲಿ ನಡೆದ ‘ಖಾದಿ ಉತ್ಸವ-2023’ ವನ್ನು…

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ- Kannada Prabha

The New Indian Express ಬೆಂಗಳೂರು: ಆರು ದಶಕಗಳ ಕಾಲ ತಮ್ಮನ್ನು ಬೆಳೆಸಿದ ಕರ್ನಾಟಕದ ಜನತೆಗೆ ಪದ್ಮವಿಭೂಷಣ ಪ್ರಶಸ್ತಿಯನ್ನು  ಸಮರ್ಪಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು, ಪ್ರಶಸ್ತಿಗಾಗಿ ಪ್ರಧಾನಮಂತ್ರಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.…

ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 2ನೇ ಹಂತದ ಟೆಂಡರ್’ಗೆ ಆಹ್ವಾನ

The New Indian Express ಬೆಂಗಳೂರು: ಕರ್ನಾಟಕ-ರೈಲು ಮೂಲಸೌಕರ್ಯ ಅಭಿವೃದ್ಧಿ ಎಂಟರ್‌ಪ್ರೈಸಸ್ (ಕೆ-ಆರ್‌ಐಡಿಇ) 15,767 ಕೋಟಿ ರೂಪಾಯಿ ವೆಚ್ಚದ ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಎರಡನೇ ಹಂತದ ಟೆಂಡರ್’ಗೆ ಆಹ್ವಾನ ನೀಡಿದೆ. 2ನೇ ಹಂತದಲ್ಲಿ ಹೀಲಲಿಗೆಯಿಂದ ರಾಜಾನುಕುಂಟೆಗೆ ಸಂಪರ್ಕ ಕಲ್ಪಿಸುವ 4ನೇ…

ಎನ್‌ಎಲ್‌ಎಸ್‌ಐಯುಗೆ ಸಚಿವ ಅಶ್ವತ್ಥ್ ನಾರಾಯಣ್ ಸೂಚನೆ- Kannada Prabha

The New Indian Express ಬೆಂಗಳೂರು: ವಸತಿ ಮೀಸಲಾತಿಯಡಿ ಕನಿಷ್ಠ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‌ಎಲ್‌ಎಸ್‌ಐಯು)ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಸೂಚನೆ ನೀಡಿದ್ದಾರೆ. ಈ ಸಂಬಂಧ…

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಶೀದ್ ಅಹಮದ್ ಖಾದ್ರಿ- Kannada Prabha

The New Indian Express ಕಲಬುರಗಿ: ಪದ್ಮಶ್ರೀ ಪ್ರಶಸ್ತಿ ದುಡಿಯುತ್ತಿರುವ ಕಲಾವಿದರು, ಬೀದರ್ ಜಿಲ್ಲೆಯ ಎಲ್ಲಾ ಕಲಾವಿದರಿಗೆ ಸಂದ ಗೌರವವಾಗಿದೆ ಎಂದು ಖ್ಯಾತ ಬಿದರಿ ಕಲಾವಿದ ರಶೀದ್ ಅಹಮದ್ ಖಾದ್ರಿ(67) ಅವರು ಹೇಳಿದ್ದಾರೆ. ಬುಧವಾರ ಸಂಜೆ ಕೇಂದ್ರ ಸರ್ಕಾರದ ಪ್ರಶಸ್ತಿಯ ಬಗ್ಗೆ…

3ನೇ ಸೆಟ್ ಜೀನೋಮಿಕ್ ಅನುಕ್ರಮ ಪರೀಕ್ಷೆಯಲ್ಲಿ ಪತ್ತೆಯಾಗದ ಹೊಸ ರೂಪಾಂತರಿ ವೈರಸ್!- Kannada Prabha

The New Indian Express ಬೆಂಗಳೂರು: ಸೋಂಕು ಇಳಿಕೆಯಾಗುತ್ತಿರುವ ನಡುವಲ್ಲೇ ರಾಜ್ಯದಲ್ಲಿ ದಿನ ಕಳೆಯುತ್ತಿದ್ದಂತೆಯೇ ಕೋವಿಡ್ ಕುರಿತಂತೆಯೂ ಆತಂಕ ಇಳಿಕೆಯಾಗುತ್ತಿದೆ. ಈ ನಡುವೆ ಇದಕ್ಕೆ ಉತ್ತಮ ಬೆಳವಣಿಗೆ ಎಂಬಂತೆ 3ನೇ ಸೆಟ್ ಜೀನೋಮಿಕ್ ಅನುಕ್ರಮ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಹೊಸ…

ಪದ್ಮಭೂಷಣ ಪ್ರಶಸ್ತಿ ವಿಚಾರ ಅಚ್ಚರಿ ಮೂಡಿಸಿತ್ತು: ಇನೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ

ಪ್ರಶಸ್ತಿ ಬಂದಿರುವುದು ಅಚ್ಚರಿ ಮೂಡಿಸಿತ್ತು. ಪ್ರಶಸ್ತಿಗೆ ನನ್ನನ್ನು ಯಾರು ನಾಮಿನೇಟ್ ಮಾಡಿದ್ದಾರೆ ಎಂಬುದು ನನಗೂ ಗೊತ್ತಿಲ್ಲ. ನಾನು ಮಾಡುವ ಸಣ್ಣ ಕೆಲಸಕ್ಕಾಗಿ ಜನರು ನನ್ನನ್ನು ಮೂರನೇ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯೊಂದಿಗೆ ಗುರುತಿಸಿರುವುದು ದೊಡ್ಡ ಗೌರವ ಎಂದು ಇನೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ…

ಮೀಸಲಾತಿ ಬೇಡಿಕೆ ಈಡೇರದಿದ್ದರೆ ಮತದಾರರ ಬಳಿ ಹೋಗುತ್ತೇವೆ: ಸರ್ಕಾರಕ್ಕೆ ಪಂಚಮಸಾಲಿಗಳ ಎಚ್ಚರಿಕೆ

ಮೀಸಲಾತಿ ಕುರಿತ ನಮ್ಮ ಬೇಡಿಕೆ ಈಡೇರದಿದ್ದರೆ, ಸರ್ಕಾರ ವೈಫಲ್ಯಗಳ ಹಿಡಿದು ಮತದಾರರ ಬಳಿ ಹೋಗಲೂ ನಾವು ಹಿಂಜರಿಯುವುದಿಲ್ಲ ಎಂದು ಪಂಚಮಸಾಲಿ ಸಮುದಾಯದ ಧರ್ಮಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು: ಮೀಸಲಾತಿ ಕುರಿತ ನಮ್ಮ ಬೇಡಿಕೆ ಈಡೇರದಿದ್ದರೆ,…

8 ಕನ್ನಡಿಗರಿಗೆ ಪದ್ಮ ಪ್ರಶಸ್ತಿಯು ಕರ್ನಾಟಕದಲ್ಲಿ ಅಪಾರ ಪ್ರತಿಭೆ ಎಂಬುದನ್ನು ತೋರಿಸುತ್ತದೆ: ಬಸವರಾಜ ಬೊಮ್ಮಾಯಿ- Kannada Prabha

PTI ಬೆಂಗಳೂರು: ವಿವಿಧ ಕ್ಷೇತ್ರಗಳ 8 ಮಂದಿ ಕನ್ನಡಿಗರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಕರ್ನಾಟಕದಲ್ಲಿರುವ ಅಮೋಘ ಪ್ರತಿಭೆಯನ್ನು ತೋರಿಸುತ್ತದೆ ಎಂದು ಗುರುವಾರ ಹೇಳಿದ್ದಾರೆ. ಯಾವುದೇ ನಿರೀಕ್ಷೆಗಳಿಲ್ಲದೆ ದೇಶಕ್ಕೆ ಉತ್ಕೃಷ್ಟ ಕೊಡುಗೆ ನೀಡಿದವರನ್ನು…

ಪರೇಡ್’ನಲ್ಲಿ ದೇಶದ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ- Kannada Prabha

Online Desk ನವದೆಹಲಿ: 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು.    ಪರೇಡ್ ನಲ್ಲಿ ಕರ್ನಾಟಕದಿಂದ ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು. ಸ್ತಬ್ಧ ಚಿತ್ರದ ಮೂಲಕ ಪದ್ಮಶ್ರೀ ಪುರಸ್ಕೃತರಾದ…