ಸುಪ್ರೀಂಗೆ ಕೇಂದ್ರ ಮಾಹಿತಿ- Kannada Prabha
PTI ನವದೆಹಲಿ: 2018ರ ವರದಿಯ ಪ್ರಕಾರ ದೇಶದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 2,967 ಹುಲಿಗಳಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ. ದೇಶದಲ್ಲಿ ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ಅಳಿವಿನಂಚಿನಲ್ಲಿರುವ ಹುಲಿಗಳನ್ನು ಉಳಿಸುವಂತೆ ಕೋರಿ 2017ರಲ್ಲಿ…