English Tamil Hindi Telugu Kannada Malayalam Google news Android App
Fri. Mar 24th, 2023

Tag: ಚಿನ್ನದ ಪದಕ

ಫೆ.24ರಂದು ವಿಟಿಯು ಘಟಿಕೋತ್ಸವ: 18 ಚಿನ್ನದ ಪದಕ ಪಡೆದ ಬೆಂಗಳೂರಿನ ಮುರಳಿ ಎಸ್

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಫೆ.24ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ವಿವಿಧ ವಿಷಯಗಳಲ್ಲಿ ಸಾಧನೆ ತೋರಿದ 10 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ. ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಫೆ.24ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ವಿವಿಧ ವಿಷಯಗಳಲ್ಲಿ ಸಾಧನೆ…

ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ- Kannada Prabha

ANI ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಎದುರಾಳಿ ಎಬಿಕೆವೆನಿಮೊ ವೆಲ್ಸನ್…

ಭಾರತಕ್ಕೆ ಮತ್ತೊಂದು ಚಿನ್ನ ತಂದುಕೊಟ್ಟ ವೇಯ್ಟ್ ಲಿಫ್ಟರ್ ಅಚಿಂತ ಶಿವಲಿ- Kannada Prabha

ಬರ್ಮಿಂಗ್ ಹ್ಯಾಮ್: ಕಳೆದ ವಾರದಿಂದ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟರ್ ಅಚಿಂತ್ಯ ಶಿವಲಿ ಚಿನ್ನದ ಪದಕ ಗೆದ್ದಿದ್ದು, ಈ ಮೂಲಕ ಭಾರತಕ್ಕೆ ಮೂರು ಚಿನ್ನದ ಪದಕ ಒಲಿದಿದೆ. 20 ವರ್ಷದ ಅಚಿಂತಾ ಶೆಯುಲಿ ಪುರುಷರ 73…

ಟೋಕಿಯೋ ಒಲಿಂಪಿಕ್ಸ್: ಗಣಿತಶಾಸ್ತ್ರ ಪ್ರಾಧ್ಯಾಪಕಿಗೆ ಚಿನ್ನದ ಪದಕ!

Online Desk ಬೆಂಗಳೂರು: ಇತ್ತೀಚೆಗೆ ನಡೆದ ಟೋಕಿಯೋ ಒಲಿಂಪಿಕ್ಸ್ ನ ಮಹಿಳಾ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಆಸ್ಟ್ರಿಯಾದ ಅನ್ನಾಕೀಸೆನ್‌ ಹೋಫರ್ ಪಡೆದಿದ್ದಾರೆ. ಈ ಮೂಲಕ ಆಸ್ಟ್ರಿಯಕ್ಕೆ ಸೈಕ್ಲಿಂಗ್‌ ವಿಭಾಗದಲ್ಲಿ, ಒಲಿಂಪಿಕ್ಸ್ ಇತಿಹಾಸದಲ್ಲಿಯೇ ಮೊದಲ ಚಿನ್ನದ ಪದಕ ಗಳಿಸಿಕೊಟ್ಟರು. ನಮಗೆ ಅವರ ಈ…

ಅಂತಾರಾಷ್ಟ್ರೀಯ ಬಾಕ್ಸಿಂಗ್ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದ ಭಾರತದ ನಿಖತ್ ಝರೀನ್

Online Desk ಹೈದರಬಾದ್: ಸ್ಟ್ರಾಂಡ್ಜಾ ಸ್ಮಾರಕ ಅಂತಾರಾಷ್ಟ್ರೀಯ ಬಾಕ್ಸಿಂಗ್ ಟೂರ್ನಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ತೆಲಂಗಾಣ ಬಾಕ್ಸರ್ ನಿಖತ್ ಜರೀನ್ ಚಿನ್ನದ ಪದಕ ಗೆದ್ದಿದ್ದಾರೆ. ಬಲ್ಗೇರಿಯಾದ ರಾಜಧಾನಿ ಸೋಫಿಯಾದಲ್ಲಿ ಭಾನುವಾರ ಮುಕ್ತಾಯಗೊಂಡ ಟೂರ್ನಿಯಲ್ಲಿ ನಿಜಾಮಾಬಾದ್ ಜಿಲ್ಲೆಯ ನಿಖತ್ 52ಕೆ.ಜಿ. ವಿಭಾಗದ ಫೈನಲ್‌ನಲ್ಲಿ ನಿಖತ್…

ಚಿನ್ನದ ಪದಕ ಗೆದ್ದ ನಟ ಮಾಧವನ್ ಪುತ್ರ ವೇದಾಂತ್- Kannada Prabha

PTI ನವದೆಹಲಿ: ನಟ ಆರ್. ಮಾಧವನ್ ಪುತ್ರ ವೇದಾಂತ್ ಮಾಧವನ್ ಚಿನ್ನದ ಪದಕ ಗಳಿಸಿದ್ದಾರೆ. ಡೆನ್ಮಾರ್ಕ್‌ನ ಕೋಪನ್‌ ಹೇಗನ್‌ನಲ್ಲಿ ನಡೆದ ಡ್ಯಾನಿಶ್‌ ಓಪನ್ ಈಜುಕೂಟದಲ್ಲಿ ಖ್ಯಾತ ನಟ ಆರ್‌. ಮಾಧವನ್ ಪುತ್ರ ವೇದಾಂತ್‌ ಚಿನ್ನ, ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. 800 ಮೀಟರ್ಸ್‌…

ಮತ್ತೆ ಚಿನ್ನ ಗೆದ್ದ ಒಲಂಪಿಕ್ಸ್ ಪದಕ ವೀರ ನೀರಜ್ ಚೋಪ್ರಾ!- Kannada Prabha

ANI ಕುರ್ಟಾನಾ: ಫಿನ್ ಲ್ಯಾಂಡ್ ನ ಕುರ್ಟಾನಾದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾರತದ ನೀರಜ್ ಚೋಪ್ರಾ ಮತ್ತೊಂದು ಸಾಧನೆ ಮಾಡಿದ್ದು, ಮತ್ತೆ ಚಿನ್ನ ಗೆದ್ದ ಇತಿಹಾಸ ಬರೆದಿದ್ದಾರೆ. ಭಾರತದ ಜಾವೆಲಿನ್ ಪಟು ನೀರಜ್ ಚೋಪ್ರಾ ಶನಿವಾರ ಫಿನ್‌ಲ್ಯಾಂಡ್‌ನಲ್ಲಿ ನಡೆದ ಕುರ್ಟಾನೆ ಗೇಮ್ಸ್‌ನಲ್ಲಿ ತಮ್ಮ…