English Tamil Hindi Telugu Kannada Malayalam Google news Android App
Fri. Mar 24th, 2023

Tag: ತೈವಾನ್

ಯುದ್ಧ ಮಾಡ್ತೀನಿ ಅಂತಿದ್ದ ಚೀನಾಗೆ ನೆರವಿನ ಹಸ್ತ ಚಾಚಿದ ತೈವಾನ್!- Kannada Prabha

PTI ತೈವಾನ್: ಕೋವಿಡ್-19 ಸೋಂಕಿನಿಂದ ನಲುಗುತ್ತಿರುವ ಚೀನಾ ಏಕಾ ಏಕಿ ತನ್ನ ಶೂನ್ಯ ಕೋವಿಡ್ ನೀತಿಯನ್ನು ಕೈಬಿಟ್ಟ ಬೆನ್ನಲ್ಲೇ  ತೈವಾನ್ ತನ್ನ ಶತ್ರುರಾಷ್ಟ್ರದಂತಿರುವ ಚೀನಾಗೆ ನೆರವಿನ ಹಸ್ತ ಚಾಚಿದೆ.  ಕೋವಿಡ್ ಸೋಂಕಿನ ವಿರುದ್ಧ ಹೋರಾಡಲು ತೈವಾನ್ ಚೀನಾಗೆ  ನೆರವು ನೀಡಲು ಸಿದ್ಧ ಎಂದು…

ಯುದ್ಧ ಮಾಡ್ತೀನಿ ಅಂತಿದ್ದ ಚೀನಾಗೆ ನೆರವಿನ ಹಸ್ತ ಚಾಚಿದ ತೈವಾನ್!- Kannada Prabha

PTI ತೈವಾನ್: ಕೋವಿಡ್-19 ಸೋಂಕಿನಿಂದ ನಲುಗುತ್ತಿರುವ ಚೀನಾ ಏಕಾ ಏಕಿ ತನ್ನ ಶೂನ್ಯ ಕೋವಿಡ್ ನೀತಿಯನ್ನು ಕೈಬಿಟ್ಟ ಬೆನ್ನಲ್ಲೇ  ತೈವಾನ್ ತನ್ನ ಶತ್ರುರಾಷ್ಟ್ರದಂತಿರುವ ಚೀನಾಗೆ ನೆರವಿನ ಹಸ್ತ ಚಾಚಿದೆ.  ಕೋವಿಡ್ ಸೋಂಕಿನ ವಿರುದ್ಧ ಹೋರಾಡಲು ತೈವಾನ್ ಚೀನಾಗೆ  ನೆರವು ನೀಡಲು ಸಿದ್ಧ ಎಂದು…

ಹೆಚ್ಚುತ್ತಿರುವ ಚೀನಾ ಬೆದರಿಕೆ ನಡುವೆ ತೈವಾನ್ ಗೆ ಟ್ಯಾಂಕ್ ನಿಗ್ರಹ ಸಿಸ್ಟಮ್ ಮಾರಾಟ ಮಾಡಲು ಅಮೆರಿಕ ಅಸ್ತು

PTI ವಾಷಿಂಗ್ಟನ್: ಚೀನಾದಿಂದ ಹೆಚ್ಚುತ್ತಿರುವ ಸೇನಾ ಬೆದರಿಕೆಯ ಮಧ್ಯೆ ತೈವಾನ್‌ಗೆ ಟ್ಯಾಂಕ್ ನಿಗ್ರಹ ಮೈನ್-ಲೇಯಿಂಗ್ ಸಿಸ್ಟಮ್ ಅನ್ನು ಮಾರಾಟ ಮಾಡಲು ಅಮೆರಿಕ ಸ್ಟೇಟ್ ಡಿಪಾರ್ಟ್ಮೆಂಟ್ ಅನುಮೋದನೆ ನೀಡಿದೆ. ಈ ಆ್ಯಂಟಿ- ಟ್ಯಾಂಕ್ ಸಿಸ್ಟಮ್ ಮತ್ತು ಇತರ ಎಲ್ಲಾ ಸಂಬಂಧಿತ ಉಪಕರಣಗಳಿಗೆ ಅಂದಾಜು…

ಮತ್ತೊಂದು ಯುದ್ಧದ ಛಾಯೆ; ಚೀನಾದೊಂದಿಗೆ ಸಮರಕ್ಕೆ ಸಜ್ಜಾಗುತ್ತಿದೆ ತೈವಾನ್! 

ANI ಬೀಜಿಂಗ್: ರಷ್ಯಾ-ಉಕ್ರೇನ್ ಸಮರವೇ ಇನ್ನೂ ಕೊನೆತಲುಪಿಲ್ಲ ಅದಾಗಲೇ ಜಗತ್ತಿಗೆ ಮತ್ತೊಂದು ಯುದ್ಧದ ಛಾಯೆ ಆವರಿಸುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. ದಿ ಸಿಂಗಪೂರ್ ವರದಿಯ ಪ್ರಕಾರ, ಚೀನಾ ತೈವಾನ್ ಬಳಿ ಸೇನಾ ಚಟುವಟಿಕೆಗಳನ್ನು ಹೆಚ್ಚಿಸಿದ್ದು, ಅದನ್ನು ತನ್ನ ದೇಶದೊಂದಿಗೆ ವಿಲೀನಗೊಳಿಸಲು ಯತ್ನಿಸುತ್ತಿದೆ. ಇತ್ತ…

ಚೀನಾದ ಐದು ವಿಮಾನಗಳು ಜಲಸಂಧಿಯ ಮಧ್ಯದ ರೇಖೆ ದಾಟಿವೆ: ತೈವಾನ್- Kannada Prabha

The New Indian Express ತೈಪೆ: ತೈವಾನ್ ಸುತ್ತಮುತ್ತ ಚೀನಾದ ಹನ್ನೆರಡು ವಿಮಾನಗಳು ಮತ್ತು ಐದು ಚೀನೀ ಹಡಗುಗಳು ಕಾರ್ಯನಿರ್ವಹಿಸುತ್ತಿದ್ದು ಐದು ವಿಮಾನಗಳು ತೈವಾನ್ ಜಲಸಂಧಿಯ ಮಧ್ಯದ ರೇಖೆಯನ್ನು ದಾಟಿವೆ ಎಂದು ತೈವಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.  ಚೀನಾದ ಬೆದರಿಕೆಗಳನ್ನು ಧಿಕ್ಕರಿಸಿ…

ಚೀನಾದಿಂದ ನಿರಂತರ ಬೆದರಿಕೆ ಮಧ್ಯೆ ತೈವಾನ್‌ನ ಉನ್ನತ ಕ್ಷಿಪಣಿ ಅಧಿಕಾರಿ ಶವ ಹೊಟೇಲ್ ನಲ್ಲಿ ಪತ್ತೆ!

AFP ತೈಪೈ: ಸ್ವಯಂ ಆಡಳಿತದ ದ್ವೀಪರಾಷ್ಟ್ರ ತೈವಾನ್ ಸುತ್ತ ಚೀನಾ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸಿರುವುದರ ಮಧ್ಯೆ ತೈವಾನ್ ನಲ್ಲಿ ಕ್ಷಿಪಣಿ ಉತ್ಪಾದನೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಉನ್ನತಾಧಿಕಾರಿಯೊಬ್ಬರ ಮೃತದೇಹ ಶನಿವಾರ ಹೊಟೇಲ್ ರೂಂನಲ್ಲಿ ಪತ್ತೆಯಾಗಿದೆ. ಹೃದಯ ಸಮಸ್ಯೆಯಿಂದ ಅವರು ಮೃತಪಟ್ಟಿದ್ದಾರೆ ಎಂದು…

ಗಂಭೀರ ಎಚ್ಚರಿಕೆ ನಡುವೆ ತೈವಾನ್ ಗೆ ನ್ಯಾನ್ಸಿ ಪೆಲೋಸಿ ಪ್ರಯಾಣ; ಅಮೆರಿಕ ಜೊತೆ ಚೀನಾ ಮಾತುಕತೆ ಸ್ಥಗಿತ!

PTI ಬೀಜಿಂಗ್: ಗಂಭೀರ ಎಚ್ಚರಿಕೆಯ ನಡುವೆಯೂ ಅಮೆರಿಕದ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್‌ಗೆ ಬಂದಿಳಿದಿರುವ ಪರಿಣಾಮ ಅಮೆರಿಕ ವಿರುದ್ಧ ಕೆಂಗಣ್ಣು ಬೀರಿರುವ ಚೀನಾ ಇದೀಗ ಅಮೆರಿಕದ ಜೊತೆ ತನ್ನ ಮಾತುಕತೆಯನ್ನು ಸ್ಥಗಿತಗೊಳಿಸಿದೆ. ಹೌದು.. ಅಮೆರಿಕದ ನ್ಯಾನ್ಸಿ ಪೆಲೋಸಿ ಅವರ…

ಆಸಿಯಾನ್ ಎಚ್ಚರಿಕೆ ನಡುವೆ ಚೀನಾ ಮಿಲಿಟರಿ ಕಸರತ್ತು ಆರಂಭ- Kannada Prabha

AFP ಪಿಂಗ್ಟನ್: ತೈವಾನ್ ಸುತ್ತುವರೆದಂತೆ ಚೀನಾದ ಅತಿದೊಡ್ಡ ಮಿಲಿಟರಿ ಕಸರತ್ತು ಗುರುವಾರ ಆರಂಭವಾಗಿದ್ದು, ಅಮೆರಿಕದ ಜನಪ್ರತಿನಿಧಿ ಸಭೆಯ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್ ಗೆ ಭೇಟಿ ನೀಡಿದ ನಂತರ ಪ್ರಮುಖ ಅಂತರಾಷ್ಟ್ರೀಯ ಹಡಗು ಮಾರ್ಗಗಳಲ್ಲಿ ತನ್ನ ಪ್ರಬಲ ಪ್ರದರ್ಶನ ತೋರಿಸಲು…

ಪೆಲೋಸಿ ಭೇಟಿ ನಂತರ ತೈವಾನ್ ಬಳಿ ಚೀನಾದಿಂದ ಖಂಡಾಂತರ ಕ್ಷಿಪಣಿ ಉಡಾವಣೆ

The New Indian Express ಬೀಜಿಂಗ್: ಚೀನಾದ ಎಚ್ಚರಿಕೆ ಕಡೆಗಣಿಸಿ ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈಪೆ ಭೇಟಿಗೆ ಪ್ರತೀಕಾರವಾಗಿ ಚೀನಾ ಗುರುವಾರ ತೈವಾನ್ ದ್ವೀಪವನ್ನು ಗುರಿಯಾಗಿಸಿ ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ. ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಗುರುವಾರ ಮಧ್ಯಾಹ್ನ…

ತೈವಾನ್ ಮೇಲೆ ವ್ಯಾಪಾರ ನಿರ್ಬಂಧ ಹೇರಿದ ಚೀನಾ- Kannada Prabha

AFP ಬೀಜಿಂಗ್: ಅಮೆರಿಕದ ಸಂಸತ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್‌ಗೆ ಭೇಟಿ ನೀಡುತ್ತಿರುವುದನ್ನು ಚೀನಾ ತೀವ್ರವಾಗಿ ವಿರೋಧಿಸಿದೆ. ಹೀಗಾಗಿ ಚೀನಾ, ತೈವಾನ್‌ನಿಂದ ಹಣ್ಣು ಮತ್ತು ಮೀನುಗಳ ಆಮದಿನ ಮೇಲೆ ಬುಧವಾರ ನಿರ್ಬಂಧ ಹೇರಿದೆ. ತೈವಾನ್‌ಗೆ ಪೆಲೋಸಿ ಪ್ರವಾಸವು ರಾಜತಾಂತ್ರಿಕ ಬಿರುಗಾಳಿಯನ್ನು…