English Tamil Hindi Telugu Kannada Malayalam Google news Android App
Fri. Mar 24th, 2023

Tag: ಪ್ರವಾದಿ ಮೊಹಮ್ಮದ್

ಸರ್ಕಾರಿ ಶಾಲೆಯ ಮುಖ್ಯಶಿಕ್ಷಕನ ಅಮಾನತು- Kannada Prabha

ANI ಹುಬ್ಬಳ್ಳಿ: ಗದಗ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ. ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ್ ಅವರ ಆದೇಶದ…

ಗದಗ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ, ತನಿಖೆಗೆ ಆದೇಶ

Express News Service ಹುಬ್ಬಳ್ಳಿ: ಗದಗ ಜಿಲ್ಲೆಯ ಶಾಲಾ ಆವರಣದಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ. ಕಳೆದ ವಾರ ಪ್ರಾಂಶುಪಾಲ ಮುನಾಫ್ ಬಿಜಾಪುರ ಅವರು…

ಇನ್ನೂ ಪತ್ತೆಯಾಗದ ಆರೋಪಿಗಳ ಸುಳಿವು, 2 ಲಕ್ಷ ರೂ ಬಹುಮಾನ ಘೋಷಿಸಿದ ಎನ್‌ಐಎ- Kannada Prabha

PTI ಅಮರಾವತಿ: ಮಹಾರಾಷ್ಟ್ರದ ಫಾರ್ಮಸಿಸ್ಟ್ ಉಮೇಶ್ ಕೊಲ್ಹೆ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಪ್ರಮುಖ ಆರೋಪಿಯ ಸುಳಿವು ಪತ್ತೆ ಮಾಡಲು 2 ಲಕ್ಷ ರೂ ಬಹುಮಾನ ಘೋಷಿಸಿದೆ. ರಾಜಸ್ಥಾನದ ಜೈಪುರದಲ್ಲಿ ನಡೆದ ಟೈಲರ್ ಹತ್ಯೆ ಬೆನ್ನಲ್ಲೇ ಭಾರಿ…

ಪ್ರವಾದಿ ಮೊಹಮ್ಮದ್ ಬಗ್ಗೆ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ; ಭಾರತೀಯ ರಾಯಭಾರಿಗಳಿಗೆ ಕತಾರ್, ಕುವೈತ್ ಸಮನ್ಸ್

The New Indian Express ನವದೆಹಲಿ: ಬಿಜೆಪಿ ನಾಯಕರು ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವಿಷಯವಾಗಿ ಕತಾರ್, ಕುವೈತ್ ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದ್ದು,  ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.  ಬಿಜೆಪಿ ನಾಯಕರ ಹೇಳಿಕೆಯನ್ನು ಗಲ್ಫ್ ರಾಷ್ಟ್ರಗಳು ತಿರಸ್ಕರಿಸಿ, ಖಂಡಿಸಿವೆ. ಈ ಬಗ್ಗೆ ಸ್ಪಷ್ಟನೆ…

ಕುವೈತ್ ಸೂಪರ್ ಮಾರ್ಕೆಟ್ ನಲ್ಲಿ ಭಾರತದ ಉತ್ಪನ್ನಗಳಿಗೆ ಬಹಿಷ್ಕಾರ- Kannada Prabha

AFP ಕುವೈತ್ ಸಿಟಿ: ಭಾರತದ ಆಡಳಿತ ಪಕ್ಷದ ನಾಯಕಿಯೊಬ್ಬರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇರಾನ್ ವಿದೇಶಾಂಗ ಸಚಿವಾಲಯ ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಬೆನ್ನಲ್ಲೇ  ಕುವೈತ್ ಸೂಪರ್ ಮಾರ್ಕೆಟ್ ವೊಂದು ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿದೆ. ಅಲ್-ಅರ್ದಿಯಾ…

ಗುರುದ್ವಾರದ ಮೇಲಿನ ದಾಳಿ ಹೊಣೆಹೊತ್ತ ಐಸಿಸ್- Kannada Prabha

Online Desk ಕಾಬೂಲ್: ಅಫ್ಘಾನಿಸ್ತಾನದ ಗುರುದ್ವಾರದ ಮೇಲಿನ ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿದ್ದು, ಇದು ಪ್ರವಾದಿ ಮೊಹಮ್ಮದ್ ಅವರಿಗೆ ಮಾಡಿದ ಅವಮಾನಕ್ಕೆ ಪ್ರತೀಕಾರ ಎಂದು ಹೇಳಿದೆ. ತನ್ನ ಅಮಾಕ್ ಪ್ರಚಾರ ಸೈಟ್‌ನಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ, ಶನಿವಾರದ ದಾಳಿಯು ಹಿಂದೂಗಳು ಮತ್ತು…