ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಯರ ಮೋಜು ಮಸ್ತಿ; ಸಿಗರೇಟ್, ಮದ್ಯಸೇವನೆ; ಸ್ಥಳೀಯರಿಂದ ದೂರು- Kannada Prabha
The New Indian Express ಹುಬ್ಬಳ್ಳಿ: ವಿಶ್ವಪ್ರಸಿದ್ಧ ಹಂಪಿಯ ಪುರಂದರ ಮಂಟಪದೊಳಗೆ ಕುಳಿತು ವಿದೇಶಿಯರು ಸೋಮವಾರ ಮದ್ಯ ಸೇವಿಸಿರುವುದು ಕಂಡು ಬಂದಿದೆ. ಹಂಪಿಯಲ್ಲಿ ಮದ್ಯ, ಮಾಂಸಾಹಾರ ಸೇವನೆ ಮೇಲೆ ನಿಷೇಧವಿದೆ. ಪುರಂದರ ಮಂಟಪದ ಬಳಿ ಸೇರಿದಂತೆ ಕೆಲವೆಡೆ ಈ ಬಗ್ಗೆ ನಾಮಫಲಕಗಳನ್ನೂ…