‘ಧರ್ಮನಿಂದನೆ’ಗಾಗಿ ವಿಕಿಪೀಡಿಯಾ ಮೇಲೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಪಾಕಿಸ್ತಾನ
PTI ಇಸ್ಲಾಮಾಬಾದ್: ಆಕ್ಷೇಪಾರ್ಹ ಮತ್ತು ಧರ್ಮನಿಂದನೆಯ ವಿಷಯವನ್ನು ತೆಗೆದುಹಾಕುವಲ್ಲಿ ವಿಫಲವಾದ ಕಾರಣಕ್ಕಾಗಿ ಪಾಕಿಸ್ತಾನದ ದೂರಸಂಪರ್ಕ ಪ್ರಾಧಿಕಾರ (ಪಿಟಿಎ) ಎನ್‌ಸೈಕ್ಲೋಪೀಡಿಯಾಗೆ ನಿರ್ಬಂಧ ವಿಧಿಸಿದ ಎರಡು ದಿನಗಳ ನಂತರ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಕಿಪೀಡಿಯಾ ಮೇಲೆ ವಿಧಿಸಿರುವ…